Ad Widget

ಏನೆಕಲ್ಲು : ನಾಳೆ(ಜು.26) ವಿವೇಕ ಜಾಗ್ರತ ಬಳಗದ ವತಿಯಿಂದ ರಕ್ತದಾನ ಶಿಬಿರ

ವಿವೇಕ ಜಾಗ್ರತ ಬಳಗ ಏನೆಕಲ್ಲು ಇದರ ವತಿಯಿಂದ ಜು.26 ಶನಿವಾರದಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಆದಿಶಕ್ತಿ ಭಜನಾ ಮಂದಿರ ಏನೆಕಲ್ಲು ಇಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದ್ದು, ಅದರೊಂದಿಗೆ ಸಾರ್ವಜನಿಕ ಆರೋಗ್ಯ ಇಲಾಖೆಯವರಿಂದ ಉಚಿತ ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ನಡೆಯಲಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ  ವಿವೇಕ ಜಾಗೃತ ಬಳಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading