Ad Widget

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯಲ್ಲಿ ಆಶ್ರಿತ್.ಎ.ಸಿ ಅಮೆಮನೆ ಪ್ರಥಮ

ಆಚಾರ್ಯ ಯೋಗ ಯೂತ್ ಕ್ಲಬ್ ಬೆಂಗಳೂರು ಇವರ ಆಶ್ರಯದಲ್ಲಿ ಶ್ರೀ ರಾಜರಾಜೇಶ್ವರಿ ವಿದ್ಯಾಲಯ ಶ್ರೀ ರಾಜರಾಜೇಶ್ವರಿ ನಗರ ಬೆಂಗಳೂರು ಇಲ್ಲಿ ನಡೆದ ಐದನೇ ವರ್ಷದ ಕರ್ನಾಟಕ ರಾಜ್ಯಮಟ್ಟದ  ಮುಕ್ತ ಯೋಗಾಸನ ಸ್ಪರ್ಧೆಯ 08 ರಿಂದ 10 ವಯೋಮಿತಿ ಬಾಲಕರ ವಿಭಾಗದಲ್ಲಿ ಆಶ್ರಿತ್.ಎ.ಸಿ ಅಮೆಮನೆ ಇವರು ಪ್ರಥಮ ಸ್ಥಾನವನ್ನು ಹಾಗೂ ವೈಯಕ್ತಿಕ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ರನ್ನರ್ ಆಫ್ ಪ್ರಶಸ್ತಿಯನ್ನು ಪಡೆದಿರುತ್ತಾರೆ.
ಇವರು ಚೇತನ್ ಅಮೆಮನೆ ಮತ್ತು ದಿವ್ಯಚೇತನ್ ಅಮೆಮನೆ ದಂಪತಿಗಳ ಪುತ್ರ, ಹಾಗೂ ಯೋಗೇನ ಚಿತ್ತಸ್ಯ ಯೋಗ ಕೇಂದ್ರ ಸುಳ್ಯ ಇದರ ಸಂತೋಷ್ ಮುಂಡಕಜೆ ಇವರ ಶಿಷ್ಯ, ಕೆವಿಜಿ ಇಂಟರ್ ನ್ಯಾಷನಲ್ ಸ್ಕೂಲ್ ಸುಳ್ಯ ಇಲ್ಲಿನ 4ನೇ ತರಗತಿ ವಿದ್ಯಾರ್ಥಿ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading