- Saturday
- March 7th, 2026
ಗುರುಪೂರ್ಣಿಮೆ ಅಂಗವಾಗಿ ಕೊಡಿಯಾಲ ಬಿಜೆಪಿ ಶಕ್ತಿ ಕೇಂದ್ರದ ವತಿಯಿoದ ಪುರೋಹಿತರು ಹಿರಿಯರಾದ ಕಲ್ಪಡ ಚಿದಾನಂದ ಉಪಾಧ್ಯಯ ಅವರಿಗೆ ಗೌರವಾರ್ಪಣೆ ಅವರ ಮನೆಯಲ್ಲಿ ನಡೆಸಲಾಯಿತು. ಬಾಚೋಡಿ ಬೂತ್ ಅಧ್ಯಕ್ಷರಾದ ಹರೀಶ್ ಅರ್ವಾರ್, ಲೋಹಿತ್ ಪೆರಿಯಾಣ, ಚೇತನ್ ಕೊಡಿಯಾಲ ಮತ್ತು ಮನೆಯವರು ಉಪಸ್ಥಿತರಿದ್ದರು.
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆ ಜು.12 ರಂದು ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ಬಾಷಣ ಸ್ಪರ್ಧೆ ನಡೆಯಲಿದೆ. ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆಯನ್ನು ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ನೆರವೇರಿಸಿದರು. ವೇದಿಕೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ಕಾರ್ಯದರ್ಶಿ...
ದಂತ ಸಂವೇದನೆ ಎನ್ನುವುದು ಹಲ್ಲಿನ ಜೀವಂತಿಕೆಯ ಲಕ್ಷಣವಾಗಿರುತ್ತದೆ. ಹಲ್ಲು ಕಾರಣಾಂತರಗಳಿಂದ ತನ್ನ ಜೀವತ್ವವನ್ನು ಕಳೆದುಕೊಂಡಾಗ ತನ್ನ ಸಂವೇದನಾ ಶೀಲತೆಯನ್ನು ಕಳೆದುಕೊಳ್ಳುತ್ತದೆ. ಹಲ್ಲಿಗೆ ಹುಳುಕಾಗಿ ಹಲ್ಲಿನೊಳಗೆ ಕೀವು ತುಂಬಿದಾಗ ಹಲ್ಲಿಗೆ ಏಟು ಬಿದ್ದಾಗ ಅಥವಾ ಬೇರು ನಾಳ ಚಿಕಿತ್ಸೆ ಮಾಡಿಸಿದಾಗ ಹಲ್ಲು ಸಂವೇದನಾರಹಿತ ಹಂತಕ್ಕೆ ತಲುಪುತ್ತದೆ. ಹಲ್ಲಿನ ಮೇಲ್ಬಾಗದ ಪದರವಾದ ಎನಾಮಲ್‍ನಲ್ಲಿ ಯಾವುದೇ ನರ ತಂತುಗಳಿರುವುದಿಲ್ಲ. ಆದರ...
ಸುಬ್ರಹ್ಮಣ್ಯದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಗುರುಗಳ ಮನೆ ಮನೆಗೆ ತೆರಳಿ ಅವರನ್ನು ಸನ್ಮಾನಿಸಲಾಯಿತು. ಗುರುಪೂರ್ಣಿಮೆ ಅಂಗವಾಗಿ ಸುಬ್ರಹ್ಮಣ್ಯ ಬಿಜೆಪಿ ಶಕ್ತಿ ಕೇಂದ್ರ ಮತ್ತು ಪರಿವಾರ ಸಂಘಟನೆಗಳಿಂದ ಸುಬ್ರಹ್ಮಣ್ಯದ 30 ಗುರುಗಳಿಗೆ ಗುರುವಾರ ಗುರುವಂದನೆ ಸಲ್ಲಿಸಲಾಯಿತು. ನಿವೃತ್ತ ಪ್ರಾಚಾರ್ಯರಿಗೆ, ನಿವೃತ್ತ ಮುಖ್ಯಗುರುಗಳಿಗೆ, ನಿವೃತ್ತ ಉಪನ್ಯಾಸಕರಿಗೆ ಹಾಗೂ ನಿವೃತ್ತ ಶಿಕ್ಷಕರ ಮನೆಗೆ ತೆರಳಿ ಸನ್ಮಾನಿಸಲಾಯಿತು. ಕನ್ನಡ ಪಂಡಿತ ವಿದ್ವಾನ್...
ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇಲ್ಲಿ ಜು.11ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನೆರವೇರಿತು. ವಿದ್ಯಾರ್ಥಿ ಜೀವನದಲ್ಲಿ ಬದುಕು ಕ್ರಿಯಾತ್ಮಕವಾಗಿರಬೇಕು. ತಮ್ಮಲ್ಲಿರುವ ಪ್ರತಿಭೆ ಇಮ್ಮಡಿಗೊಳಿಸಲು ಶಾಲೆಗಳಲ್ಲಿ ಅವಕಾಶಗಳಿರಬೇಕು. ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರ ತರುವಂತ ಕಾರ್ಯವೇ ಪ್ರತಿಭಾ ಪ್ರದರ್ಶನ. ಪ್ರತಿಭಾ ಪ್ರದರ್ಶನದಿಂದ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಹೆಚ್ಚುತ್ತದೆ. ಪಠ್ಯಧಾರಿತ ಶಿಕ್ಷಣದಿಂದ ಮಾತ್ರ ಬದುಕಿನ ಯಶಸ್ಸನ್ನು ಕಾಣಲು ಸಾಧ್ಯವಿಲ್ಲ, ಬದಲಾಗಿ ಬಾಲ್ಯದಿಂದಲೇ...
ಗುರು ಪೂರ್ಣಿಮೆ ಅಂಗವಾಗಿ ಗುತ್ತಿಗಾರು ಗ್ರಾಮದ 123 ನೇ ಬೂತ್ ನ ಬಿಜೆಪಿ ಕಾರ್ಯಕರ್ತರಿಂದ ನಿವೃತ್ತ ಅಧ್ಯಾಪಕರಾದ ಧ್ರುವ ಕುಮಾರ್ ಹಾಗೂ ಶ್ರೀಮತಿ ಭುವನೇಶ್ವರಿಯವರಿಗೆ ಗೌರವಿಸಿ ಗುರುವಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀ ವೆಂಕಟ್ ವಳಲಂಬೆ, ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸದಸ್ಯರು ಆಗಿರುವ ವೆಂಕಟ್ ದಂಬೆಕೋಡಿ ಹಾಗೂ ಬೂತ್ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ದಾರುಲ್ ಹಿಕ್ಮ ಎಜುಕೇಷನ್ ಸೆಂಟರ್ ಬೆಳ್ಳಾರೆ ಇದರ ಪ್ರಧಾನ ಕಾರ್ಯದರ್ಶಿ ದಾವೂದ್ ಸಅದಿಯವರ ತಾಯಿ ಆಯಿಷಾ ಅವರು ಅಲ್ಪಕಾಲದ ಅಸೌಖ್ಯದಿಂದ ಜು 10ರಂದು ನಿಧನರಾದರು.ಅವರಿಗೆ 80 ವರುಷ ವಯಸ್ಸಾಗಿತ್ತು.ಅವರು ದಾವೂದ್ ಸಅದಿ ಸೇರಿದಂತೆ ಐದು ಗಂಡು ಹಾಗೂ ಆರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.(ವರದಿ : ಎಂ.ಎ.ಮುಸ್ತಫಾ ಬೆಳ್ಳಾರೆ)
ಸುಬ್ರಹ್ಮಣ್ಯ ಜುಲೈ 11: ಜಸ್ಟಿಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಎ.ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ ದೇರಳಕಟ್ಟೆ ಮಂಗಳೂರು ಇವರು ಸುಬ್ರಹ್ಮಣ್ಯದ ಸದಾನಂದ ವೈದ್ಯಕೀಯ ಮತ್ತು ದಂತ ಆರೋಗ್ಯ ಕೇಂದ್ರ, ಶ್ರೀ ಸುಬ್ರಹ್ಮಣ್ಯ ಮಠ, ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಸೀನಿಯರ್ ಚೇಂಬರ್, ಡಾl ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್, ಅರಣ್ಯ ಇಲಾಖೆ,...
ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಪ್ರಸಾರಾಂಗ ಸಲಹಾ ಸಮಿತಿ ಇದರ ಸದಸ್ಯರಾಗಿ ವೈದ್ಯ ಸಾಹಿತಿ,ಬರಹಗಾರ ಮತ್ತು ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ರಾದ ಪ್ರೋಫೆಸರ್ ಡಾ ಮುರಲೀ ಮೋಹನ್ ಚೂಂತಾರು ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದ ಕುಲ ಸಚಿವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಮಿತಿಯಲ್ಲಿ ಕುಲಪತಿಗಳು ಅಧ್ಯಕ್ಷರಾಗಿದ್ದು,...
ರಾಜ್ಯ ಸರ್ಕಾರದ ಅವಿವೇಕಿ ನಡವಳಿಕೆಗಳಿಂದಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆಂಪುಕಲ್ಲು ಮತ್ತು ಹೊಯ್ಗೆ ಅಲಭ್ಯವಾದ ಪರಿಣಾಮವಾಗಿ ನಿರ್ಮಾಣ ಕಾಮಗಾರಿಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕಟ್ಟಡ ನಿರ್ಮಾಣ ಕಾರ್ಮಿಕರು, ಲಾರಿ ಚಾಲಕ ಮಾಲಕರು, ಸ್ವಂತ ಸೂರು ಕಟ್ಟಿಕೊಳ್ಳಲು ಹೊರಟಿರುವ ಬಡ ಜನರು ತೀರ ಸಂಕಷ್ಟಕ್ಕೊಳಗಾಗಿದ್ದು ಮಳೆಗಾಲದ ಈ ದಿನಗಳಲ್ಲಿ ಜನತೆ ಹಾಗೂ ಕಾರ್ಮಿಕರು ಬೀದಿಗೆ...
Loading posts...
All posts loaded
No more posts
