Ad Widget

ಐವರ್ನಾಡು : ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಗುರುವಂದನಾ ಕಾರ್ಯಕ್ರಮ

ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಗುರುಪೂರ್ಣಿಮೆಯ ಪ್ರಯುಕ್ತ ಗುರುವಂದನೆ ಕಾರ್ಯಕ್ರಮ ನಡೆಯಿತು. ನಿವೃತ್ತ ಶಿಕ್ಷಕ ಉಮೇಶ್ ಮಾಸ್ತರ್ ಪಲ್ಲತ್ತಡ್ಕ ಹಾಗೂ ನಿವೃತ್ತ ಶಿಕ್ಷಕಿ ಶ್ರೀಮತಿ ನೀಲಮ್ಮ ಅಚಪ್ಪಾಡಿ ಯವರಿಗೆ ಅವರ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಐವರ್ನಾಡು ಶಕ್ತಿ ಕೇಂದ್ರದ ಅಧ್ಯಕ್ಷ ನಂದಕುಮಾರ್ ಬಾರೆತ್ತಡ್ಕ, ಬೆಳ್ಳಾರೆ ಬಿಜೆಪಿ ಮಹಾ ಶಕ್ತಿ ಕೇಂದ್ರ...

ಐವರ್ನಾಡು : ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ

ಐವರ್ನಾಡು ಗ್ರಾಮ ಪಂಚಾಯತ್ ಹಾಗೂ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಕಾರದೊಂದಿಗೆ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಜು. 14 ಸೋಮವಾರ ಪೂ.ಗಂ.10.00 ರಿಂದ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಹಾಗೂ ಅಂಚೆ ಜನ ಸಂಪರ್ಕ ಅಭಿಯಾನ ಅಂಚೆ...
Ad Widget

ತಾಲೂಕು ಆಸ್ಪತ್ರೆಯಲ್ಲಿ ಬೆಳಗ್ಗಿನ ಉಪಹಾರ ಬ್ರೆಡ್ ಬದಲಾಗಿ ಇಡ್ಲಿ, ಸಾಂಬಾರ್ : ಇಂದಿನಿಂದ ವಿತರಣೆ

ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಳಗ್ಗಿನ ಉಪಹಾರವಾಗಿ ಬ್ರೆಡ್ ಬದಲಾಗಿ ಇಡ್ಲಿ, ಸಾಂಬಾರ್ ವಿತರಣೆಗೆ ಚಾಲನೆ ದೊರೆತಿದೆ.ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿದ್ದ ಡಾ.ಕರುಣಾಕರ ಕೆ.ವಿ. ಯವರು ಇಡ್ಲಿ, ಸಾಂಬಾರ್ ವಿತರಣೆಗೆ ಚಾಲನೆ ನೀಡಿದರು. ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ರಝಾಕ್(ಪ್ರಗತಿ), ಚಂದ್ರನ್ ಕೂಟೇಲ್ ಮೊದಲಾದವರು ಇದ್ದರು.ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ದಾಖಲಾಗಿದ್ದವರಿಗೆ ಬೆಳಗ್ಗಿನ ಉಪಹಾರವಾಗಿ ಬ್ರೆಡ್ ನೀಡಲಾಗುತ್ತಿತ್ತು....

ಸುಬ್ರಹ್ಮಣ್ಯ : ಜು.14 ರಂದು “ನಾಯಿಗಳಿಗೆ ಹುಚ್ಚು ನಾಯಿ ರೋಗನಿರೋಧಕ ಉಚಿತ ಲಸಿಕಾ ಶಿಬಿರ”

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕಡಬ, ಪಶು ಆಸ್ಪತ್ರೆ ಸುಬ್ರಹ್ಮಣ್ಯ ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ಜು.14 ಸೋಮವಾರದಂದು ಬೆಳಿಗ್ಗೆ 10:00 ಗಂಟೆಯಿಂದ “ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕಾ ಶಿಬಿರ” ನಡೆಯಲಿದ್ದು, ಬೆಳಿಗ್ಗೆ 10:00 ಗಂಟೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್...

ಜಿ.ಎಲ್. ಆಚಾರ್ಯ ಜುವೆಲರ್ಸ್ ನಲ್ಲಿ ಆಟಿ ಸೇಲ್ ಪ್ರಯುಕ್ತ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ

ಸುಪ್ರಸಿದ್ಧ ಚಿನ್ನಾಭರಣ ಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಆಟಿ ಸೇಲ್ ಪ್ರಯುಕ್ತ ಗ್ರಾಹಕರಿಗೆ ಜು. 12 ರಿಂದ ಜು.25 ರವರೆಗೆ ಚಿನ್ನದ, ವಜ್ರದ ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ. ಚಿನ್ನಾಭರಣಗಳ ಖರೀದಿಯಲ್ಲಿ ಪ್ರತಿ ಗ್ರಾಂಗೆ 300 ರೂ. ನೇರ ರಿಯಾಯಿತಿ ಹಾಗೂ ಪ್ರತಿ 1 ಕ್ಯಾರೆಟ್ ಗ್ಲೋ ವಜ್ರಾಭರಣಗಳ ಖರೀದಿಯಲ್ಲಿ...

ಪೆರಾಜೆಯಲ್ಲಿ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೇ ಮೃತ್ಯು

ಇತ್ತೀಚೆಗೆ ಪೆರಾಜೆ ಕಲ್ಚರ್ಪೆ ಸಮೀಪ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ಐವರ್ನಾಡು ನಿವಾಸಿ ಗೋಪಿನಾಥ ನಿಡುಬೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಲೆಗೆ ಗಂಭೀರ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಕೊಡಿಯಾಲ : “ಸಂಕಲ್ಪದಿಂದ ಸಾಧನೆಗೆ” ಅಭಿಯಾನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

ಬಿಜೆಪಿ ಕೊಡಿಯಾಲ ಶಕ್ತಿ ಕೇಂದ್ರದಲ್ಲಿ ವಿಕಸಿತ್ ಭಾರತ ಕಾರ್ಯಕ್ರಮ "ಸಂಕಲ್ಪದಿಂದ ಸಾಧನೆಗೆ" ಮೋದಿಜಿಯವರ ಆಡಳಿತದ ಹನ್ನೊಂದನೇ ವರ್ಷಾಚರಣೆ ಅಭಿಯಾನದ ಅಂಗವಾಗಿ ಗುರುಪೂರ್ಣಿಮೆ ವಿಶೇಷ ಸಂಧರ್ಭದಲ್ಲಿ ಇಂದು ಕೊಡಿಯಾಲ ಬಿಜೆಪಿ ಶಕ್ತಿ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಅಭಿಯಾನದ ಜಿಲ್ಲಾ ಸಂಚಾಲಕರಾದ ಹರೀಶ್ ಕಂಜಿಪಿಲಿ, ಸುಳ್ಯ...

ಬೆಳ್ಳಾರೆ ಜೆ.ಸಿ.ಐ ನಿಂದ ಮನೆ-ಮನಗಳಲ್ಲಿ ಜೆಸಿವಾಣಿ ಕಾರ್ಯಕ್ರಮ

ಜೆಸಿಐ ವಲಯ 15ರ  ವ್ಯವಹಾರ ವಿಭಾಗದ ಮಾಸಿಕ ಹಬ್ಬದ ಅಂಗವಾಗಿ ವ್ಯವಹಾರ ಸಂಸ್ಥೆ ಅಥವಾ ಅಂಗಡಿಗಳಲ್ಲಿ ಜೆ.ಸಿ ವಾಣಿಯನ್ನು ಪ್ರದರ್ಶಿಸಲು ಪ್ರೆರೇಪಿಸುವ “ಮನೆ-ಮನಗಳಲ್ಲಿ ಜೆಸಿವಾಣಿ” ಕಾರ್ಯಕ್ರಮ ಬೆಳ್ಳಾರೆ ಜೆ.ಸಿ.ಐ ವತಿಯಿಂದ ನಡೆಯಿತು. ಬೆಳ್ಳಾರೆಯ ಕಿರಣ್ ಪ್ರಿಂಟರ್ಸ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬೆಳ್ಳಾರೆ ಜೆ.ಸಿ.ಐ ನ ಸ್ಥಾಪಕ ಕಾರ್ಯದರ್ಶಿ ಕೃಷ್ಣಪ್ಪ ಮೂಲ್ಯ ಅವರು ಕಿರಣ್ ಪ್ರಿಂಟರ್ಸ್...

ಬೆಳ್ಳಾರೆ : ಗ್ರಾಮಸಭೆ

(ವರದಿ : ಎಂ.ಎ.ಮುಸ್ತಫಾ ಬೆಳ್ಳಾರೆ)ಬೆಳ್ಳಾರೆ ಗ್ರಾಮ ಪಂಚಾಯಿತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಅಧ್ಯಕ್ಷೆ ನಮಿತಾ.ಎಲ್ ರೈಯವರ ಅಧ್ಯಕ್ಷತೆಯಲ್ಲಿ ಜು.9ರಂದು ಬೆಳ್ಳಾರೆಯ ರಾಜೀವ್ ಗಾಂಧಿ ಸೇವಾ ಕಟ್ಟಡದಲ್ಲಿ ನಾಡಗೀತೆಯೊಂದಿಗೆ ಆರಂಭವಾಯಿತು.ಬೆಳ್ಳಾರೆಯ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ.ವಿ ಯವರು ಸ್ವಾಗತಿಸಿ, ವರದಿ ವಾಚಿಸಿದರು. ಗ್ರಾಮಸಭೆಯ ನೋಡಲ್ ಅಧಿಕಾರಿಯಾಗಿ ಬಿ.ಐ.ಆರ್.ಟಿ.ಬಿ.ಆರ್.ಸಿ ಕಛೇರಿ...

ಸುಳ್ಯ : “ಸ್ವರ್ಣಂ ಜ್ಯುವೆಲ್ಸ್” ಉದ್ಘಾಟನೆ

ಶುಭಾರಂಭದ ಪ್ರಯುಕ್ತ ವಿಶೇಷ ಕೊಡುಗೆ ಲಭ್ಯ

ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಸೂಂತೋಡು ಎಂಪೋರಿಯಂ ನಲ್ಲಿ ನೂತನ ಚಿನ್ನಾಭರಣಗಳ ಮಳಿಗೆ “ಸ್ವರ್ಣಂ ಜ್ಯುವೆಲ್ಸ್” ಜು.07 ರಂದು ಶುಭಾರಂಭಗೊಂಡಿತು. ಮುಳಿಯ ಗೋಲ್ಡ್ & ಡೈಮಂಡ್ಸ್‌ ನ ಮಾಲೀಕರಾದ ಕೇಶವ ಪ್ರಸಾದ್ ಮುಳಿಯ ಹಾಗೂ ಕೃಷ್ಣನಾರಾಯಣ ಮುಳಿಯ ಅವರು ಮಳಿಗೆಯನ್ನು ಉದ್ಘಾಟಿಸಿದರು. ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ ನ ಪ್ರಧಾನ ಕಾರ್ಯದರ್ಶಿ ಅಕ್ಷಯ್...
Loading posts...

All posts loaded

No more posts

error: Content is protected !!