- Saturday
- March 7th, 2026
ಸರ್ಕಾರಿ ಪ್ರೌಢಶಾಲೆ ಮರ್ಕಂಜದಲ್ಲಿ ಪಠ್ಯಧಾರಿತ ಮೌಲ್ಯಾಂಕನ ಬುನಾದಿ ಸಾಮರ್ಥ್ಯ ಮತ್ತು ಸಂಖ್ಯಾಜ್ಞಾನ, ಸಚೇತನ ಕಾರ್ಯಕ್ರಮ ಹಾಗೂ ಮಾದಕ ವಸ್ತುಗಳ ಜಾಗೃತಿ ಮುಂತಾದ ವಿಷಯಗಳ ಕುರಿತು ಪೋಷಕರಿಗೆ ಮಾಹಿತಿ ನೀಡುವ ಸಲುವಾಗಿ ಜು.26 ರಂದು ಪೋಷಕರ ಸಭೆ ನಡೆಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಭೀಮಗುಳಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ವೀಣಾ.ಎಂ.ಟಿ, ಶಾಲಾಭಿವೃದ್ಧಿ...
ಕಡಬ : ಜು.27 - ಆಗಸ್ಟ್ ತಿಂಗಳಲ್ಲಿ ನಡೆಯಲಿರುವ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಬಗ್ಗೆ ಮಹತ್ವದ ಸಭೆಯು ಎಸ್.ಡಿ.ಪಿ.ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರುರವರ ನೇತೃತ್ವದಲ್ಲಿ ಕಲಾರದ ರಮಳಾನ್ ಸನ್ ರೈಸ್ ರವರ ಮನೆಯಲ್ಲಿ ನಡೆಯಿತು.ಈ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ ಅನುಮೋದನೆಗಾಗಿ ಜಿಲ್ಲಾ ಸಮಿತಿಗೆ...
ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ ಕನಕದಾಸರ ಕುರಿತು "ಕನಕ ಕಾವ್ಯ ವೈಭವ" ಎಂಬ ಸಂಗೀತ-ನೃತ್ಯ ರೂಪಕ, ಕನಕದಾಸರ ಕುರಿತು ಉಪನ್ಯಾಸ, ಗಮಕ ವಾಚನ-ವ್ಯಾಖ್ಯಾನ ಒಳಗೊಂಡಂತೆ ಒಂದು ದಿನದ “ಕನಕ ಉತ್ಸವ” ಕಾರ್ಯಕ್ರಮವು ಗೋವಾದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಕನಕದಾಸರ ಕುರಿತು ಉಪನ್ಯಾಸ ನೀಡಲು ಕರ್ನಾಟಕದಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ...
ನಾಲ್ಕೂರು ಗ್ರಾಮದ ಚತ್ರಪ್ಪಾಡಿ ಎಂಬಲ್ಲಿ ಮಹಿಳೆಯೊಬ್ಬರ ಮೇಲೆ ಮರ ಮೃತಪಟ್ಟ ದಾರುಣ ಘಟನೆ ಜು.27 ರಂದು ನಡೆದಿದೆ.ದಿ.ಗೋಪಾಲ ಭಂಡಾರಿ ಅವರ ಪತ್ನಿ ರುಕ್ಮಿಣಿ ಮೃತ ದುರ್ದೈವಿ.ಅವರು ಮನೆ ಸಮೀಪವಿದಲ್ಲಿದ್ದಾಗ ಮರದ ಗೆಲ್ಲು ತುಂಡಾಗಿ ಬಿದ್ದು ಮರದಡಿಗೆ ಸಿಲುಕಿ ಮೃತಪಟ್ಟಿದ್ದಾರೆನ್ನಲಾಗಿದೆ. ಮೃತರು ಪುತ್ರ ವಸಂತ, ಪುತ್ರಿಯರಾದ ಮಮತಾ ಮತ್ತು ವನಿತಾರನ್ನು ಅಗಲಿದ್ದಾರೆ.
ಜಾಗತಿಕವಾಗಿ ವಿಶ್ವದಾದ್ಯಂತ ಜುಲೈ 28ರಂದು “ವಿಶ್ವ ಹೆಪಟೈಟಿಸ್ ದಿನ” ಎಂದು ಆಚರಿಸಲಾಗುತ್ತದೆ. ಹೆಚ್ಚುತ್ತಿರುವ ಹೆಪಟೈಟಿಸ್ ರೋಗದ ಬಗ್ಗೆ ವಿಶೇಷವಾದ ಜಾಗ್ರತೆ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ ಜಾರಿಗೆ ತಂದಿದೆ. ಜಗತ್ತಿನಾದ್ಯಂತ ಸುಮಾರು 240 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ ಬಳಲುತ್ತಿದ್ದು ಏನಿಲ್ಲವೆಂದರೂ 1.5 ಮಿಲಿಯನ್ ಮಂದಿ, ವರ್ಷವೊಂದರಲ್ಲಿ ಹೆಪಟೈಟಿಸ್ ...
(ವರದಿ : ಉಲ್ಲಾಸ್ ಕಜ್ಜೋಡಿ)ಸುಳ್ಯ ಹಾಗೂ ಕಡಬ ತಾಲೂಕಿನಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಎರಡೂ ತಾಲೂಕುಗಳ ವಿವಿಧೆಡೆಗಳಲ್ಲಿ ಮರಗಳು ಬಿದ್ದು ಹಲವಾರು ವಿದ್ಯುತ್ ಕಂಬಗಳು ಹಾನಿಗೊಳಗಾಗಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯಾಪಕ ವ್ಯತ್ಯಯ ಉಂಟಾಗಿದೆ.ಕಳೆದ ಶನಿವಾರ ಸುರಿದ ಭಾರೀ ಗಾಳಿ-ಮಳೆಯಿಂದಾಗಿ ಸುಬ್ರಹ್ಮಣ್ಯ ಮೆಸ್ಕಾಂ ವ್ಯಾಪ್ತಿಯಲ್ಲಿ ಮರಗಳು ಹಾಗೂ ಮರದ ಕೊಂಬೆಗಳು ಬಿದ್ದ ಪರಿಣಾಮವಾಗಿ ಸುಮಾರು 15 ಹೆಚ್.ಟಿ...
ಸುಳ್ಯದಲ್ಲಿ ನಿರಂತರ 3 ದಿನಗಳಿಂದ ಸುರಿಯುತ್ತಿರುವ ಭೀಕರ ಗಾಳಿ ಮಳೆಗೆ ಅಲ್ಲಲ್ಲಿ ಮರಗಳು ಬಿದ್ದು ವಿದ್ಯುತ್ ಕಂಬಗಳಿಗೆ, ವಿದ್ಯುತ್ ಲೈನ್ ಗಳು ದರಾಶಾಹಿ ಯಾಗಿರುವುದು ಒಂದು ಕಾರಣ. ಇದನ್ನು ತುರ್ತು ದುರಸ್ಥಿ ಪಡಿಸಿ ಪರಿಣಾಮಕಾರಿಯಾಗಿ ಮರು ಸ್ಥಾಪಿಸಲು ಅಧಿಕಾರಿಗಳು, ಇರುವ ಕೆಲವೇ ಕೆಲವು ಲೈನ್ ಮ್ಯಾನ್ ಗಳು ಮತ್ತು ಗುತ್ತಿಗೆ ಸಿಬ್ಬಂದಿಗಳೊಂದಿಗೆ ಪ್ರಯತ್ನ ಪಡುತ್ತಿದ್ದಾರೆ. ಆದರೆ...
ಕಲ್ಲುಗುಂಡಿ ಅಂಚೆ ಕಛೇರಿ ಬಳಿಯಲ್ಲಿ ಇಂದು ಸಂಜೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಹಿಳೆ ಮೃತಪಟ್ಟ ಘಟನೆ ವರದಿಯಾಗಿದೆ.ಮಹಿಳೆಯೋರ್ವರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಕೇರಳ ನೊಂದಣಿ ಸಂಖ್ಯೆಯ( KL 13 B 0808) ದ್ವಿಚಕ್ರ ವಾಹನ ಮಹಿಳೆಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದರು. ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟರೆಂದು ತಿಳಿದು ಬಂದಿದೆ.ಮೃತ...
ದೇವ ಗೆಳೆಯರ ಬಳಗದ ವತಿಯಿಂದ ನಡೆಯಲಿರುವ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ಗೆಳೆಯರ ಬಳಗ (ರಿ.) ದೇವ ಇದರ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾದಕ್ಷ ಯೋಗೀಶ ದೇವ, ಕಾರ್ಯದರ್ಶಿ ಜಯಂತ ದೇವ, ಉಪಾಧ್ಯಕ್ಷ ಚೇತನ ಪಡ್ಪು, ಕ್ರೀಡಾಕಾರ್ಯದರ್ಶಿ ರಕ್ಷಿತ್ ಕನ್ನಡಕಜೆ, ಸದಸ್ಯರಾದ ಪ್ರಶಾಂತ...
ಸಂಪಾಜೆ ಗ್ರಾಮದ ಎರಕಡುಪು ಎಂಬಲ್ಲಿ ನಿರ್ಮಿಸಿದ ಸೇತುವೆಗೆ ಕಿಂಡಿ ಅಣೆಕಟ್ಟು ವಾಹನ ಸಂಚಾರಕ್ಕೆ ದುಸ್ತರವಾಗಿರುವ ಬಗ್ಗೆ ಸ್ಥಳೀಯ ನಿವಾಸಿ ಮತ್ತು ಸಾಮಾಜಿಕ ಕಾರ್ಯಕರ್ತರಾದ ಕೆ.ಸೀತಾರಾಮ ಗೌಡರವರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ, ಮಂಗಳೂರು ಇವರಿಂದ ಟೆಂಡರ್ ಪ್ರಕಾರ ರೂ.4 ಕೋಟಿಗಳಿಗೆ ಸೇತುವೆ ಕಂ.ಕಿಂಡಿ ಅಣೆಕಟ್ಟು ನಿರ್ಮಿಸಿದ ಬಗ್ಗೆ ಮಾಹಿತಿ ಹಕ್ಕಿನಡಿ ಪಡೆದ ವಿವರಗಳೊಂದಿಗೆ...
Loading posts...
All posts loaded
No more posts
