ಬಳ್ಪ ಗ್ರಾಮದ ಶಿವರಾಮ ಗೌಡ ಎಣ್ಣೆಮಜಲು ಆ.02 ರಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಲೀಲಾವತಿ, ಪುತ್ರ ಪುನಿತ್, ಪುತ್ರಿಯರಾದ ಶ್ರೀಮತಿ ವಾಣಿ, ಶ್ರೀಮತಿ ವೀಣಾ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.