Ad Widget

ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರಿಗೆ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರಿಗೆ ಉಲ್ಲಾಸ್ ಕಜ್ಜೋಡಿ ರವರ ಚೊಚ್ಚಲ ಕೃತಿ “ಜೀವನಯಾನ” ಕವನ ಸಂಕಲನದ ಗೌರವ ಪ್ರತಿ ಹಸ್ತಾಂತರ

ಗೌರವ ಪ್ರತಿ ಹಸ್ತಾಂತರಿಸಿದ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ರವರು

ಬರಹಗಾರರು ಹಾಗೂ ಅಮರ ಸುದ್ದಿ ವಾರಪತ್ರಿಕೆಯ ವರದಿಗಾರರಾದ ಉಲ್ಲಾಸ್ ಕಜ್ಜೋಡಿ ರವರ ಚೊಚ್ಚಲ ಕೃತಿ “ಜೀವನಯಾನ” ಕವನ ಸಂಕಲನದ ಗೌರವ ಪ್ರತಿಯನ್ನು ಆಗಸ್ಟ್ 02 ರಂದು ಸುಳ್ಯದ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ನಡೆದ “ಸಿಂಧೂರ ವಿಜಯ” ಸಂವಾದ ಕಾರ್ಯಕ್ರಮದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರಿಗೆ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರಿಗೆ ಹಸ್ತಾಂತರಿಸಲಾಯಿತು. ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ರವರು ಪುಸ್ತಕದ ಗೌರವ ಪ್ರತಿಯನ್ನು ಹಸ್ತಾಂತರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading