Ad Widget

ಏನೆಕಲ್ಲು : ಕಲಾಮಾಯೆ ವತಿಯಿಂದ 4ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ

ಕಲಾಮಾಯೆ ಸಾಂಸ್ಕೃತಿಕ ವಿದ್ಯಾ ಸಂಸ್ಥೆ(ರಿ.) ಏನೆಕಲ್ ಇದರ ವತಿಯಿಂದ 4ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ ಆ.17 ರಂದು ಎನೆಕಲ್ಲಿನ ಶ್ರೀ ಆದಿಶಕ್ತಿ ಭಜನಾ ಮಂದಿರ ಬಾಲಾಡಿಯಲ್ಲಿ ನಡೆಯಲಿದೆ. ಹಾಗೂ ಶ್ರೀ ಆದಿಶಕ್ತಿ ಭಜನಾ ಮಂದಿರ(ರಿ.) ಏನೆಕಲ್ ವತಿಯಿಂದ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳು ಆ.12ರ ಒಳಗೆ ಹೆಸರು ನೋಂದಾಹಿಸಿಕೊಳ್ಳಬೇಕೆಂದು ಸಂಘಟಕರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ 9686714517 ಕರೆ ಮಾಡಬಹುದು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading