ಸುಳ್ಯ ನಗರದಲ್ಲಿ ಹಳೆಗೇಟು ನಿಂದ ಗಾಂಧಿನಗರದವರೆಗೆ ರ‌್ಯಾಪಿಡ್ ಆ್ಯಕ್ಷನ್ ಪೋರ್ಸ್ (RAF) ಮತ್ತು ಸುಳ್ಯ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು. ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಸಾರ್ವಜನಿಕರಲ್ಲಿ ಭರವಸೆ ಮೂಡಿಸುವ ಸಲುವಾಗಿ ಈ ಪಥಸಂಚಲನ ನಡೆಯಿತು.