Ad Widget

ಚೆಂಬು : ಆನೆ ದಾಳಿ, ವ್ಯಕ್ತಿ ಮೃತ್ಯು

ಚೆಂಬು ಗ್ರಾಮದ ದಬ್ಬಡ್ಕದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ಕಳೆದ ರಾತ್ರಿ ನಡೆದಿದೆ.

. . . . . . . . .

ದಬ್ಬಡ್ಕ ಕೊಪ್ಪದ ಶಿವಪ್ಪ ( 72) ಮೃತ ದುರ್ದೈವಿ. ಅವರು ಆ.06 ರಂದು ರಾತ್ರಿ 10.30 ರ ಸಮಯಕ್ಕೆ ಮನೆಯ ಹತ್ತಿರ ನಾಯಿ ಬೊಗಳುತ್ತಿದೆ ಎಂದು ತೋಟದ ಕಡೆ ಹೋದಾಗ ಆನೆ ತುಳಿದಿದೆ. ಅವರನ್ನು ಸಂಪಾಜೆ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ ಮಧ್ಯೆ ಮೃತ ಪಟ್ಟಿದ್ದಾರೆನ್ನಲಾಗಿದೆ. ಇದೀಗ ಮೃತದೇಹವನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading