Ad Widget

ಗುತ್ತಿಗಾರು : ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕೃಷ್ಣ ಭಜನಾ ಮಂಡಳಿ(ರಿ.) ಗುತ್ತಿಗಾರು ಹಾಗೂ ಯುವಕ ಮಂಡಲ(ರಿ.) ಗುತ್ತಿಗಾರು ಇವರುಗಳ ಸಂಯುಕ್ತಾಶ್ರಯದಲ್ಲಿ ಆ.15 ರಂದು ನಡೆಯಲಿರುವ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಈ ಕಾರ್ಯಕ್ರಮವನ್ನು ಗೌರವಾಧ್ಯಕ್ಷರಾದ ರವಿಪ್ರಕಾಶ್ ಬಳ್ಳಡ್ಕ, ಅಧ್ಯಕ್ಷರಾದ ಪೂರ್ಣಚಂದ್ರ ಪೈಕ, ಕಾರ್ಯದರ್ಶಿ ಲೀಲಾಧರ ಬದಿಯಡ್ಕ, ಖಜಾಂಜಿಗಳಾದ ನಾರಾಯಣ ಕುಚ್ಚಾಲ, ನಿರ್ದೇಶಕರಾದ ವೆಂಕಟ್ ಹುಲಿಕೆರೆ, ಸುರೇಶ್ ಮುತ್ಲಾಜೆ, ಸುಕೇಶ್ ಚಾರ್ಮತ ಹಾಗೂ ಯುವಕ ಮಂಡಲದ ಅಧ್ಯಕ್ಷರಾದ ಅಜಿತ್ ಬಾಕಿಲ, ಗೌರವಾಧ್ಯಕ್ಷ  ಲೋಹಿತ್ ಚೈಪೆ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading