- Saturday
- March 7th, 2026
ಚೆಂಬು ಗ್ರಾಮದ ದಬ್ಬಡ್ಕದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ದಬ್ಬಡ್ಕ ಕೊಪ್ಪದ ಶಿವಪ್ಪ( 72) ಮೃತ ದುರ್ದೈವಿ. ಅವರು ಆ.06 ರಂದು ರಾತ್ರಿ 10.30 ರ ಸಮಯಕ್ಕೆ ಮನೆಯ ಹತ್ತಿರ ನಾಯಿ ಬೊಗಳುತ್ತಿದೆ ಎಂದು ತೋಟದ ಕಡೆ ಹೋದಾಗ ಆನೆ ತುಳಿದಿದೆ. ಅವರನ್ನು ಸಂಪಾಜೆ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ...
ಚೆಂಬು ಗ್ರಾಮದ ದಬ್ಬಡ್ಕ ಕೊಪ್ಪ ಭಾಗದಲ್ಲಿ ಆ.06 ರಂದು ರಾತ್ರಿ ಆನೆ ದಾಳಿಯಿಂದ ಕೊಪ್ಪದ ಶಿವಪ್ಪ (72) ಮೃತಪಟ್ಟಿದ್ದರು. ಘಟನೆ ತಿಳಿದೊಡನೆ ಶಾಸಕರ ಸೂಚನೆ ಮೇರೆಗೆ, ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾದ ಸಂಕೇತ್ ಪೂವಯ್ಯ ಅವರು ಧಾವಿಸಿ, ಶವವನ್ನು ಇರಿಸಿದ ಸಂಪಾಜೆ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯ ಬಗ್ಗೆ ವಿವರ ಪಡೆದುಕೊಂಡರು. ಸ್ಥಳೀಯರೊಂದಿಗೆ ಮಾತನಾಡಿದ ಬಳಿಕ,...
