Ad Widget

ಅಪಾಯಕಾರಿ ಸ್ಥಿತಿಯಲ್ಲಿರುವ ಮರ ತೆರವಿಗೆ ಗ್ರಾಮಸ್ಥರ ಆಗ್ರಹ

ನಿಂತಿಕಲ್ಲು ಸಮೀಪದ ಕಲ್ಲೇರಿ ಬಸ್ ನಿಲ್ದಾಣದ ಹಿಂಬದಿ ಬೃಹತ್ ಗಾತ್ರದ ಮರ ನಿಲ್ದಾಣ ಮೇಲೆ ವಾಲಿಕೊಂಡಂತಿದೆ.
ಭಾರಿ ಗಾಳಿಮಳೆಗೆ ಮರ ಬೀಳುವ ಅಪಾಯವಿದ್ದು, ಹಲವು ಬಾರಿ ಗ್ರಾಮಸ್ಥರು ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ.
ಗಾಳಿ ಮಳೆ ಬರುತ್ತಿರುವ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು, ಸಾರ್ವಜನಿಕರು ಭಯದಲ್ಲಿ ನಿಲ್ಲುವಂತಾಗಿದೆ.‌ ಆದುದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇತ್ತ ಗಮನಹರಿಸಿ ಮರವನ್ನು ತೆರವು ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading