ಸುಳ್ಯ : ಕೊಲ್ಲಮೊಗ್ರು-ಹರಿಹರ ಪ್ರಾ.ಕೃ.ಪ.ಸ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ರವರಿಗೆ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಸುಳ್ಯ ವಲಯ ಮೇಲ್ವಿಚಾರಕರು, ನೌಕರರು ಹಾಗೂ ಸುಳ್ಯ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿವರ್ಗದವರ ವತಿಯಿಂದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ರವರಿಗೆ ಸುಳ್ಯದ ಸಿ.ಎ ಬ್ಯಾಂಕ್ ನ ಸಭಾಂಗಣದಲ್ಲಿ ಆ.07 ರಂದು ಸನ್ಮಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪುತ್ತೂರು ಉಪವಿಭಾಗದ ಸಹಕಾರಿ ಸಂಘಗಳ ಸಹಾಯಕ ನಿಬಂಧಕರು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಶಾಖಾಧಿಕಾರಿಗಳಾದ ಚಂದ್ರಪ್ರಕಾಶ್ ಕಂಬಳ ಹಾಗೂ ಎ.ಜಿ.ಎಂ ರಾಕೇಶ್ ಶೆಟ್ಟಿ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading