ಮಂಗಳೂರು ವಿಶ್ವವಿದ್ಯಾನಿಲಯದ 2025-26ನೇ ಸಾಲಿನ ಅರ್ಥಶಾಸ್ತ್ರ ಒಕ್ಕೂಟದ ಅಧ್ಯಕ್ಷರಾಗಿ ಪ್ರೊ.ಶ್ರೀಲತಾ ಕಮಿಲ ಆಯ್ಕೆಯಾಗಿರುತ್ತಾರೆ.
ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.