Ad Widget

ಪ.ಜಾತಿ/ಪ.ಪಂಗಡದ ಕಾನೂನು ಪದವೀಧರರ ಶಿಷ್ಯ ವೇತನ & ವೃತ್ತಿಯ ಪ್ರಾಯೋಗಿಕ ತರಬೇತಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನಕ್ಕಾಗಿ ಆಯ್ಕೆಯಾಗಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದಾರೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್: swd.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು
ಸಲ್ಲಿಸಬಹುದಾಗಿದೆ.

. . . . . . . . .

ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವೆಬ್‌ಸೈಟ್: tw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ದಿನಾಂಕ 10.09.2025 ಕೊನೆಯ ದಿನಾಂಕವಾಗಿರುತ್ತದೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading