Ad Widget

ಪರ್ವತಮುಖಿ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಪರ್ವತಮುಖಿ ಅಂಗನವಾಡಿ ಕೇಂದ್ರದಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ಲ| ವಿಮಲಾ ರಂಗಯ್ಯ ಧ್ವಜಾರೋಹಣವನ್ನು ನೆರವೇರಿಸಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.
ಲಯನ್ಸ್ ಕ್ಲಬ್ ಸದಸ್ಯರಾದ ಲ| ಡಾ| ಶಿವಕುಮಾರ್ ಹೊಸೊಳಿಕೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ಮಕ್ಕಳಿಗೆ ತಿಳಿಸಿದರು.
ನಂತರ ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಕಾರ್ಯದರ್ಶಿ ಲ| ಗಾಯತ್ರಿ ಕೃಷ್ಣ ಹಾಗೂ ಲ| ರಂಗಯ್ಯ ಶೆಟ್ಟಿಗಾರ್ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading