- Saturday
- March 7th, 2026
ತೌಹೀದ್ ಎಜುಕೇಶನಲ್ ಹಾಗೂ ಕಲ್ಚರಲ್ ಟ್ರಸ್ಟ್ ಸಂಪಾಜೆ ಇದರ ಅಧಿನದಲ್ಲಿ ಕಾರ್ಯನಿರ್ವಹಿಸುತ್ತಿವ ಮದ್ರಸತುಲ್ ಇಸ್ಲಾಹ್ ಮದ್ರಸ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ಸ್ಪರ್ಧೆಗಳ ಬಹುಮಾನ ವಿತರಣೆ ಕಾರ್ಯಕ್ರಮ ಆಗಸ್ಟ್ 19ರಂದು ಸಂಜೆ 5.30 ರಿಂದ ಮಸ್ಜಿದ್ ಅಲ್ ಇಸ್ಲಾಹ್ ಸಲಫಿ ಮಸೀದಿ ಸಂಪಾಜೆ ವಠಾರದಲ್ಲಿ ನಡೆಯಿತು ಶಾಝಿಲ್ ರವರ...
ವಳಲಂಬೆಯಲ್ಲಿ 22ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಆ.27 ಮತ್ತು 28 ರಂದು ನಡೆಯಲಿದ್ದು, ಈ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಆ.27 ರಂದು ನಡೆಯುವ ಹಿಂದು ಬಾಂಧವರ ಮುಕ್ತ ವಾಲಿಬಾಲ್ ಪಂದ್ಯಾಟ, ಆ. 28 ರಂದು ನಡೆಯುವ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ ಹಾಗೂ ಆಮಂತ್ರಣ ವಿತರಣೆ, ಶೋಭಾಯಾತ್ರೆಯ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಗಣೇಶೋತ್ಸವ...
ಗ್ರಾಮ ಪಂಚಾಯತ್ ಬೆಳ್ಳಾರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಮತ್ತು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ದಿನಾಂಕ ಆಗಸ್ಟ್ 19 ರಂದು ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ ಅಂಗವಾಗಿ ಮಾಹಿತಿ ಕಾರ್ಯಕ್ರಮ ಮತ್ತು ಆಟಿದ ಕೂಟ ಜರಗಿತು....
ಕರ್ನಾಟಕ ರಾಜ್ಯ ಈಜು ಚಾಂಪಿಯನ್ ಶಿಪ್ ನ 14 ವರ್ಷ ಒಳಗಿನ ಬಾಲಕಿಯರ ವಿಭಾಗದಲ್ಲಿ ಲಾಸ್ಯ ಕಿಶನ್ ದೇರಪ್ಪಜ್ಜನಮನೆ ಕಂಚಿನ ಪದಕ ಗಳಿಸಿದ್ದಾರೆ. ಈಕೆ ಗುತ್ತಿಗಾರು ಗ್ರಾಮದ ಕಿಶನ್ ದೇರಪ್ಪಜ್ಜನಮನೆ ಮತ್ತು ಡೀನಾ ಕಿಶನ್ ದಂಪತಿಯ ಪುತ್ರಿ, ನೆಹರುನಗರದ ವಿವೇಕಾನಂದ ಸಿಬಿಎಸ್‌ಇ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘಟನೆಯಾದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಸುಳ್ಯ ವಲಯದ ವತಿಯಿಂದ 79ನೇ ಸ್ವಾತಂತ್ರೋತ್ಸವವನ್ನು ಸುಳ್ಯದ ದ. ಕ. ಜಿ. ಪಂ.ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನಾಗಪಟ್ಟಣದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯವರು ಹಾಗೂ ಮಕ್ಕಳೊಂದಿಗೆ ಆಚರಿಸಲಾಯಿತು .ಸುಳ್ಯ ವಲಯದ ವತಿಯಿಂದ ಶಾಲಾ ಮಕ್ಕಳಿಗೆ ಸಿಹಿ...
