Ad Widget

ವಳಲಂಬೆ : ಗಣೇಶೋತ್ಸವದ ಪೂರ್ವಭಾವಿ ಸಭೆ

ವಳಲಂಬೆಯಲ್ಲಿ 22ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಆ.27 ಮತ್ತು 28 ರಂದು ನಡೆಯಲಿದ್ದು, ಈ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಆ.27 ರಂದು ನಡೆಯುವ ಹಿಂದು ಬಾಂಧವರ ಮುಕ್ತ ವಾಲಿಬಾಲ್ ಪಂದ್ಯಾಟ, ಆ. 28 ರಂದು ನಡೆಯುವ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ ಹಾಗೂ ಆಮಂತ್ರಣ ವಿತರಣೆ, ಶೋಭಾಯಾತ್ರೆಯ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಪೂರ್ವಾಧ್ಯಕ್ಷ ವೆಂಕಟ್ ವಳಲಂಬೆ, ಅಧ್ಯಕ್ಷ ಹರಿಶ್ಚಂದ್ರ ಕೇಪಳಕಜೆ, ಪ್ರ.ಕಾರ್ಯದರ್ಶಿ ದಿಗಂತ್ ಕಡ್ತಲ್ ಕಜೆ, ಕೋಶಾಧಿಕಾರಿ ವೆಂಕಟ್ರಮಣ ಹೊಸೊಳಿಕೆ ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading