Ad Widget

ಮಂಗಳೂರಿನ ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಸ್ಕೂಲ್ ನ  ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸಾತ್ವಿಕ್ ಮುಳಿಯ ಆಯ್ಕೆ

ಮಂಗಳೂರಿನ ಊರ್ವಸ್ಟೋರ್ ನಲ್ಲಿರುವ ಸ್ವಸ್ತಿಕ್ ನ್ಯಾಷನಲ್ ಬಿಸಿನೆಸ್ ಸ್ಕೂಲ್ ನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮುಳಿಯ ಸಾತ್ವಿಕ್ ಅವರು ಆಯ್ಕೆಯಾಗಿದ್ದಾರೆ.
ಎ.ಬಿ.ವಿ.ಪಿ ಬೆಂಬಲದಿಂದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 
ಇವರು ಸುಳ್ಯ ತಾಲೂಕು ಪಂಚಾಯತ್ ಮಾಜಿ ಸದಸ್ಯ ಮುಳಿಯ ಕೇಶವ ಭಟ್ ರವರ ಪುತ್ರ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading