ಬಾಲಕೃಷ್ಣ ಗೌಡ ಚಿದ್ಗಲ್ಲು ಹೊಸೊಳಿಕೆ(73) ಇವರು ಬುಧವಾರ ಸಂಜೆ 7:00 ಗಂಟೆ ಸುಮಾರಿಗೆ ಸುಬ್ರಹ್ಮಣ್ಯದ ಹೊಸೊಳಿಕೆ ಸ್ವಗೃಹದಲ್ಲಿ ನಿಧನರಾಗಿರುತ್ತಾರೆ.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು, ಬಂಧು-ಮಿತ್ರರನ್ನು ಅಗಲಿರುತ್ತಾರೆ.