Ad Widget

ನಾಲ್ಕೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿದ ಮರಗಳ ತೆರವು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮರಕತದ ಕಿಂಡಿ ಅಣೆಕಟ್ಟಿಗೆ ಮಳೆಯ ಸಂದರ್ಭದಲ್ಲಿ ಭಾರಿ ಗಾತ್ರದ ಮರಗಳು ಬಂದು ಅಡ್ಡಲಾಗಿ ನಿಂತು ಸಮಸ್ಯೆಯಾಗಿರುವ ಬಗ್ಗೆ ವಿಪತ್ತು ನಿರ್ವಹಣಾ ಘಟಕಕಕ್ಕೆ ಮಾಹಿತಿ ದೊರೆತು.
ಅದನ್ನು ಆ.20 ರಂದು ಅರಣ್ಯ ಇಲಾಖೆಯ ಮತ್ತು ಜನಪ್ರತಿನಿಧಿಗಳ ಸಹಕಾರದೊಂದಿಗೆ ತೆರವುಗೊಳಿಸುವ ಕಾರ್ಯವನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಸುಬ್ರಹಣ್ಯ ಗ್ರಾಮ ಪಂಚಾಯತ್‌ ಸದಸ್ಯರಾದ ದಿಲೀಪ್‌ ಉಪ್ಪಳಿಕೆ, ತಾಲೂಕಿನ ಕೃಷಿ ಅಧಿಕಾರಿಗಳು ಹಾಗೂ ವಲಯ ಮೇಲ್ವಿಚಾರಕರು ಭೇಟಿ ನೀಡಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading