Ad Widget

ಶ್ರೀಮತಿ ಸರೋಜಿನಿ ಗಂಗಯ್ಯ ಗೌಡ ಮುಳುಗಾಡು ನಿಧನ

ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ದಿ‌.ಗಂಗಯ್ಯ ಗೌಡ ಮುಳುಗಾಡು ಅವರ ಧರ್ಮಪತ್ನಿ ಶ್ರೀಮತಿ ಸರೋಜಿನಿ ಗಂಗಯ್ಯ ಗೌಡ ಮುಳುಗಾಡು ಅಸೌಖ್ಯದಿಂದ ಆ.22 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಬ್ಯಾಂಕ್ ಉದ್ಯೋಗಿ‌ರುವ ಇವರು ಶಂಖಶ್ರೀ ಮಹಿಳಾ ಮಂಡಲದ ಸ್ಥಾಪಕಾದ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು. ಗುತ್ತಿಗಾರು ರಬ್ಬರ್...
error: Content is protected !!