Ad Widget

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಕುಲ್ಕುಂದ ಬಸ್ ನಿಲ್ದಾಣ ಸ್ವಚ್ಚತಾ ಕಾರ್ಯ

ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಕುಲ್ಕುಂದದ ರೇಂಜ್ ಫಾರೆಸ್ಟ್ ಆಫೀಸ್ ಮುಂಬಾಗದಲ್ಲಿರುವ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಲಾಯಿತು.ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ| ವಿಮಲಾ ರಂಗಯ್ಯ ಎಂ.ಜೆ.ಎಫ್, ಕಾರ್ಯದರ್ಶಿ ಲ| ಗಾಯತ್ರಿ ಕೃಷ್ಣ, ಖಜಾಂಜಿ ಲ| ಭಾರತಿ ದಿನೇಶ್, ಪ್ರದೇಶ 8 ರ ಅಧ್ಯಕ್ಷರಾದ ಲ| ಪ್ರೋ. ರಂಗಯ್ಯ ಶೆಟ್ಟಿಗಾರ್ ಪಿ.ಎಂ.ಜೆ.ಎಫ್, ಡಿ.ಸಿ ಗ್ರಾಮೀಣ...

ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಗುತ್ತಿಗಾರು ಪ.ಪೂ ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

ಮುಂಗಾರು ವಾಲಿಬಾಲ್ ಅಕಾಡೆಮಿ(ರಿ.) ಸುಳ್ಯ ಹಾಗೂ ಗ್ರಿನ್ ವ್ಯೂ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಒಂದನೇ ತರಗತಿಯಿಂದ ಪಿಯುಸಿ ವಿಭಾಗದ ವಿದ್ಯಾರ್ಥಿಗಳ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕಿಯರ ತಂಡ ಚಾಂಪಿಯನ್ ಆಗಿ ಹಾಗೂ ಬಾಲಕರ ತಂಡ ರನ್ನರ್ ಆಗಿ ಹೊರಹೊಮ್ಮಿದೆ.
Ad Widget

ಉಬರಡ್ಕ ಸೊಸೈಟಿ ಮಹಾಸಭೆ : 162 ಕೋಟಿ ವ್ಯವಹಾರ – ರೂ. 79.24 ಲಕ್ಷ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್ ಘೋಷಣೆ

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಆ.24ರಂದು ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಭಾಭವನದಲ್ಲಿ ನಡೆಯಿತು.ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆ ಅಧ್ಯಕ್ಷತೆ ವಹಿಸಿ ಎಲ್ಲರನ್ನೂ ಸ್ವಾಗತಿಸಿ, ಸಂಘವೂ 162 ಕೋಟಿ ವ್ಯವಹಾರ ಹೊಂದಿದ್ದು, ರೂ. 79.24 ಲಕ್ಷ ಲಾಭ ಹೊಂದಿದೆ. ಸದಸ್ಯರಿಗೆ ಶೇ.10 ಡಿವಿಡೆಂಡ್ ನೀಡಲಾಗುವುದು ಎಂದು ಘೋಷಿಸಿದರು....

ಸುಳ್ಯ ತಾಲೂಕು‌ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ – ಸಾಧಕರಿಗೆ ಸನ್ಮಾನ – ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಆ. 24ರಂದು ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯ್ಕ್ ಅಜ್ಜಾವರ ಇವರ ಅಧ್ಯಕ್ಷತೆಯಲ್ಲಿ ಅಂಬಟೆಡ್ಕದಲ್ಲಿರುವ ಮರಾಟಿ ಸಮಾಜ ಸೇವಾ ಸಂಘದ ಸಭಾಭವನ ಗಿರಿದರ್ಶಿನಿಯಲ್ಲಿ ನಡೆಯಿತು. ಸಂಘದ ಸ್ಥಾಪಕಾಧ್ಯಕ್ಷ ದೇವಪ್ಪ ನಾಯ್ಕ್ ಹೊನ್ನೇಡಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ನೀರಬಿದಿರೆ ವಾರ್ಷಿಕ ವರದಿ ವಾಚಿಸಿದರೆ,...

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಮಹಾಸಭೆ : : ವಾರ್ಷಿಕ 565. 84 ಕೋಟಿ ವ್ಯವಹಾರ – 1.72 ಕೋಟಿ ಲಾಭಾಂಶ – ಶೇ. 8 ಡಿವಿಡೆಂಡ್ ಘೋಷಿಸಿದ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ

(ಚಿತ್ರ : ಪ್ರಕೃತಿ ಗುತ್ತಿಗಾರು) ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಆ. 24ರಂದು ಸಂಘದ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು ವಾರ್ಷಿಕ‌ 565.84 ಕೋಟಿ ವ್ಯವಹಾರ ಮಾಡಿದ್ದು, ರೂ 1,72 ಕೋಟಿ ಲಾಭಾಂಶ ಪಡೆದಿದ್ದು, ಶೇ.8 ಡಿವಿಡೆಂಡ್‌ ವಿತರಣೆ ಮಾಡಲಾಗುವುದು...

ಪಂಜ : ಗಣೇಶೋತ್ಸವದ ಅಂಗವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮ ಉದ್ಘಾಟನೆ

ಪಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಗಣೇಶೋತ್ಸವ ಕಾರ್ಯಕ್ರಮ ಆ.27 ರಿಂದ ಆ.29 ತನಕ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ವಠಾರದಲ್ಲಿ ವಿಜೃಂಭಣೆಯಿಂದ ಜರುಗಲಿದ್ದು, ಅದರ ಅಂಗವಾಗಿ ಆ.24ರಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಚಿತ್ರಕಲಾ ಮತ್ತು ಕಸದಿಂದ ರಸ ಸ್ಪರ್ಧೆ, ಕೇರಂ ಮತ್ತು ಚೆನ್ನೆಮಣೆ-ಸ್ಪರ್ಧೆ ನಡೆಯಿತು.ಕಲ್ಮಡ್ಕ...

ಸುಳ್ಯ : ಭೀಮರಾವ್ ವಾಷ್ಠರ್ ಉತ್ಸವ ; ವಾಷ್ಠರ್ ಅವರು ಸಾಹಿತಿಯಾಗಿ ಕವಿಯಾಗಿ ರಾಜ್ಯಮಟ್ಟದಲ್ಲಿ ಹೆಸರು ಗಳಿಸುವಂತಾಗಲಿ – ಶಿಶಿಲ

ಸಾಹಿತ್ಯದಲ್ಲಿ ಮುಂದುವರೆದರೇ ಭೀಮರಾವ್ ವಾಷ್ಠರ್ ಉತ್ತಮ ಸಾಹಿತಿಯಾಗುತ್ತಿದ್ದರು. ಇನ್ನೂ ಇತರ ಕ್ಷೇತ್ರಗಳ ಬಿಟ್ಟು ಸಾಹಿತಿಯಾಗಿ ಕವಿಯಾಗಿ ಹೆಚ್ಚು ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ ಹೆಸರು ಗಳಿಸುವಂತಾಗಲಿ ಎಂದು ಹಿರಿಯ ಸಾಹಿತಿ ಪ್ರಭಾಕರ ಪ್ರಭಾಕರ ಶಿಶಿಲ ಹೇಳಿದರು.ಅವರು ಸುಳ್ಯದಲ್ಲಿ ಭೀಮರಾವ್ ವಾಷ್ಠರ್ ಅಭಿಮಾನಿಗಳ ಬಳಗ ಸುಳ್ಯ ಇದರ ವತಿಯಿಂದ ಸುಳ್ಯದ ಕನ್ನಡ ಭವನದಲ್ಲಿ ನಡೆದ ಭೀಮರಾವ್ ವಾಷ್ಠರ್ ಉತ್ಸವದ...

ರಾಷ್ಟ್ರಮಟ್ಟದ ಸಾಧನೆಗೈದ ಕು|ಭವಿತಾ ಗೌಡ ಬೇರಿಕೆಯವರಿಗೆ ಅಭಿನಂದನಾ ಕಾರ್ಯಕ್ರಮ

ಆಗಸ್ಟ್ 16ರಿಂದ 18ರ ತನಕ ಝಾರ್ಖಂಡ್ ರಾಂಚಿಯಲ್ಲಿ ಜರುಗಿದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ತೃತೀಯ ಸ್ಥಾನವನ್ನು ಗಳಿಸಿದ ಕಳಂಜ ಗ್ರಾಮದ ಕು|ಭವಿತಾ ಗೌಡ ಬೇರಿಕೆಯವರಿಗೆ ಅಭಿನಂದನಾ ಕಾರ್ಯಕ್ರಮವು ಆ.24ರಂದು ಬೆಳ್ಳಾರೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ದ.ಕ. ಜೇನು ಸೊಸೈಟಿಯ ಅಧ್ಯಕ್ಷರಾದ ಚಂದ್ರ ಕೋಲ್ಚಾರು, ಬೆಳ್ಳಾರೆ ಕಾಮಧೇನು ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ...

ಪುತ್ತೂರು : ಲಿಯೋ ಕ್ಲಬ್ ನಿಯೋಸ್ ಅಕ್ಷಯನ್ಸ್ ಸ್ಥಾಪನೆ – ಯುವ ನಾಯಕತ್ವಕ್ಕೆ ಹೊಸ ಅಂಗಳ

ಸಂಪ್ಯದಲ್ಲಿರುವ  ಅಕ್ಷಯ ಪದವಿ ಕಾಲೇಜ್ ನಲ್ಲಿ ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಲಯನ್ ಕ್ಲಬ್ ಪುತ್ತೂರ್ದ ಮುತ್ತು ಲಿಯೋ ಕ್ಲಬ್ ನಿಯೋಸ್ ಅಕ್ಷಯನ್ಸ್ ಸ್ಥಾಪನಾ ಸಮಾರಂಭ ಶನಿವಾರ ಜರುಗಿತು. ಈ ಕಾರ್ಯಕ್ರಮವು ಯುವ ನಾಯಕತ್ವ ಮತ್ತು ಸಮುದಾಯ ಸೇವಾ ಚಟುವಟಿಕೆಗಳಿಗೆ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿತು.ಸಮಾರಂಭವನ್ನು ಸ್ಥಾಪನಾ ಅಧಿಕಾರಿ ಡಾ. ಮೆಲ್ವಿನ್ ಡಿಸೋಜಾ ನೆರವೇರಿಸಿ, ನೂತನ ಪದಾಧಿಕಾರಿಗಳಿಗೆ...

ಸುಳ್ಯ : ಗಣೇಶೋತ್ಸವದ ಅಂಗವಾಗಿ ಕ್ರೀಡಾಕೂಟಕ್ಕೆ ಚಾಲನೆ

(ಚಿತ್ರ : ಗೋಪಾಲ್ ಸ್ಟುಡಿಯೋ ) ಸುಳ್ಯ ಶ್ರೀ ಸಿದ್ದಿವಿನಾಯಕ ಸೇವಾ ಸಮಿತಿ, ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಇದರ ಆಶ್ರಯದಲ್ಲಿ ಆ. 27 ರಿಂದ 31 ರ ತನಕ ನಡೆಯಲಿರುವ 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ವಿವಿಧ ಆಟೋಟ ಸ್ಪರ್ಧೆಗಳಿಗೆ ಆ. 24 ರಂದು ಚಾಲನೆ ನೀಡಲಾಯಿತು. ಶ್ರೀ ಸಿದ್ಧಿವಿನಾಯಕ ಸೇವಾ...
Loading posts...

All posts loaded

No more posts

error: Content is protected !!