Ad Widget

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಮಹಾಸಭೆ : : ವಾರ್ಷಿಕ 565. 84 ಕೋಟಿ ವ್ಯವಹಾರ – 1.72 ಕೋಟಿ ಲಾಭಾಂಶ – ಶೇ. 8 ಡಿವಿಡೆಂಡ್ ಘೋಷಿಸಿದ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ

(ಚಿತ್ರ : ಪ್ರಕೃತಿ ಗುತ್ತಿಗಾರು) ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಆ. 24ರಂದು ಸಂಘದ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು ವಾರ್ಷಿಕ‌ 565.84 ಕೋಟಿ ವ್ಯವಹಾರ ಮಾಡಿದ್ದು, ರೂ 1,72 ಕೋಟಿ ಲಾಭಾಂಶ ಪಡೆದಿದ್ದು, ಶೇ.8 ಡಿವಿಡೆಂಡ್‌ ವಿತರಣೆ ಮಾಡಲಾಗುವುದು ಎಂದು ಘೋಷಿಸಿದರು.

. . . . . . . . .

ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ನಿರ್ದೇಶಕರುಗಳಾದ ಮುಳಿಯ ಕೇಶವ ಭಟ್, ವೆಂಕಟ್ ದಂಬೆಕೋಡಿ, ನವೀನ್ ಬಾಳುಗೋಡು, ಕುಂಞ ಬಳ್ಳಕ್ಕ ವಿನ್ಯಾಸ್ ಕೊಚ್ಚಿ, ರವೀಂದ್ರ ಅಡ್ಡನಪಾರೆ, ಪದ್ಮನಾಭ ಮೀನಾಜೆ, ಜನಾರ್ಧನ ಅಚ್ರಪ್ಪಾಡಿ, ಶ್ರೀಮತಿ ತಿಲಕ ಕೊಲ್ಯ, ಶ್ರೀಮತಿ ವಿನುತಾ ಪ್ರಶಾಂತ್ ಜಾಕೆ, ಕಾರ್ಯನಿರ್ವಾಹಣಾಧಿಕಾರಿ ಶರತ್ ಎ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

. . . . . . .

ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ ಸ್ವಾಗತಿಸಿ, ಕಾರ್ಯ ನಿರ್ವಹಣಾಧಿಕಾರಿ ಶರತ್ ಎ.ಕೆ ವಂದಿಸಿದರು. ಕಿಶೋರ್ ಕುಮಾರ್ ಪೈಕ ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading