Ad Widget

ಅಡ್ಕಾರ್ ಎಲೆಕ್ಟ್ರಾನಿಕ್ಸ್ 30ನೇ ವರ್ಷಕ್ಕೆ ಪಾದಾರ್ಪಣೆ ಅಂಗವಾಗಿ ಸಂಸ್ಥೆಯಲ್ಲಿ ಗಣಪತಿ ಹವನ

ಸುಳ್ಯ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆ ಅಡ್ಕಾರ್ ಎಲೆಕ್ಟ್ರಾನಿಕ್ಸ್ ಯಶಸ್ವಿಯಾಗಿ 30 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಇದರ ಅಂಗವಾಗಿ ಸಂಸ್ಥೆಯಲ್ಲಿ ಗಣಪತಿ ಹವನ ನಡೆಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ದಿನೇಶ್ ಅಡ್ಕಾರ್, ಚೈತ್ರಾ ದಿನೇಶ್ ಅಡ್ಕಾರ್, ರಾಹಿ ಅಡ್ಕಾರ್, ರಿಯಾ ಅಡ್ಕಾರ್ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading