- Thursday
- April 23rd, 2026
ಸುಬ್ರಹ್ಮಣ್ಯ ಆಗಸ್ಟ್ 24 : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಾ.ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನವರು ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ನವರ ಸಹಯೋಗದೊಂದಿಗೆ ನಿರಂತರವಾಗಿ ಪ್ರತಿ ಭಾನುವಾರ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡಿದ್ದು, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಮುಜರಾಯಿ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದರೂ ಪಕ್ಕದ ಪರಿಸರದಲ್ಲಿ, ಮಾರ್ಗದ ಬದಿ,...
“ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ” ಎಂಬ ಗಾದೆ ಮಾತಿದೆ. ಇಂದು ಈ ಗಾದೆಮಾತು ಅದೇಕೋ ಅಡಿಕೆ ಬೆಳೆಯನ್ನು ಮುಖ್ಯ ಬೆಳೆಯನ್ನಾಗಿ ಹಾಗೂ ತೆಂಗು, ಬಾಳೆ, ಕಾಳುಮೆಣಸು, ಕೊಕ್ಕೊ ಹಾಗೂ ರಬ್ಬರ್ ಸೇರಿದಂತೆ ಇನ್ನಿತರ ಕೆಲವು ಬೆಳೆಗಳನ್ನು ಉಪಬೆಳೆಗಳಾಗಿ ಬೆಳೆಯುತ್ತಿರುವ, ಇದರಿಂದಲೇ ತಮ್ಮ ಬದುಕನ್ನು ನಡೆಸುತ್ತಿರುವ ಸುಳ್ಯ ತಾಲೂಕಿನ ಕೃಷಿಕರ ಬದುಕಿನಲ್ಲಿ ನಿಜವಾಗುತ್ತಿದೆ ಎಂದೆನಿಸುತ್ತಿದೆ. ಏಕೆಂದರೆ...
