Ad Widget

ಗೂನಡ್ಕ : ಬೃಹತ್ ಮಿಲಾದ್ ಸಂಗಮದ ಅಂಗವಾಗಿ ಪೂರ್ವಭಾವಿ ಸಭೆ

ಗೂನಡ್ಕದ ಸಜ್ಜನ ಸಮುದಾಯ ಭವನದಲ್ಲಿ 6 ಜಮಾಯತ್ ನೇತೃತ್ವದಲ್ಲಿ ಬೃಹತ್ ಮಿಲಾದ್ ಸಂಗಮ, 6 ಜಮಾಯತ್ ವ್ಯಾಪ್ತಿಯಲ್ಲಿ ಮದ್ರಸಾ ಹಾಗೂ ಶಾಲಾ ವಿದ್ಯಾಬ್ಯಾಸ ಕೇತ್ರದಲ್ಲಿ ಡಿಸ್ಟಿಕ್ಷನ್ ನಲ್ಲಿ ತೇರ್ಗಡೆ ಆದ ವಿದ್ಯಾರ್ಥಿಗಳಿಗೆ ಸನ್ಮಾನ, ಮದ್ರಸಾ ಮಕ್ಕಳ ಮಿಲಾದ್ ಸಂಭ್ರಮ ಕಾರ್ಯಕ್ರಮ ನಡೆಸಲು ಅ.21 ರಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು
ಸಭೆಯಲ್ಲಿ ಕಾರ್ಯಕ್ರಮದ ಉಸ್ತುವಾರಿ ಹಾಗೂ 50 ಜನರ ಸ್ವಾಗತ ಸಮಿತಿ ರಚಿಸಲಾಯಿತು ಸಂಚಾಲಕರಾಗಿ ಮುಹಿಯುದ್ದೀನ್ ಜುಮ್ಮಾ ಮಸೀದಿ ಪೇರಡ್ಕ ಆಡಳಿತ ಮಂಡಳಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್, ಅರಂತೋಡು ಜಮಾಯತ್ ಆಡಳಿತ ಮಂಡಳಿ ಅಧ್ಯಕ್ಷರಾದ ಹಾಜಿ ಅಶ್ರಫ್ ಗುಂಡಿ, ಗೂನಡ್ಕ ಜಮಾಯತ್ ಆಡಳಿತ ಮಂಡಳಿ ಅಧ್ಯಕ್ಷರಾದ ಜಿ.ಮಹಮದ್ ಕುಂಞಿ ಗೂನಡ್ಕ, ಕಲ್ಲುಗುಂಡಿ ಜಮಾಯತ್ ಆಡಳಿತ ಮಂಡಳಿ ಅಧ್ಯಕ್ಷರಾದ ಎಸ್ ಆಲಿ ಹಾಜಿ. ಸಂಪಾಜೆ ಜಮಾಯತ್ ಆಡಳಿತ ಮಂಡಳಿ ಅಧ್ಯಕ್ಷರಾದ ಮಹಮದ್ ಹಮೀದಿಯ. ಕೊಯ್ನಾಡ್ ಜಮಾಯತ್ ಆಡಳಿತ ಮಂಡಳಿ ಅಧ್ಯಕ್ಷರಾದ ಹಾಜಿ ಮೊಯ್ದೀನ್ ಕುಂಞಿ ಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading