- Saturday
- March 7th, 2026
ದೇಶದಲ್ಲಿ ಮತ ಕಳ್ಳತನದ ಬಗ್ಗೆ ಜನಜಾಗೃತಿ ಮೂಡಿಸುತ್ತಿರುವ ಮತ್ತು ಬಿಹಾರದಲ್ಲಿ ಮತದಾರ ಅಧಿಕಾರ ಯಾತ್ರೆಗೆ ಬೆಂಬಲವಾಗಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ಆ. 25ರಂದು ಸಂಜೆ ಬ್ರಹತ್ ಪಂಜಿನ ಮೆರವಣಿಗೆ ನಡೆಯಿತು.ಮಂಗಳೂರಿನ ನವಭಾರತ್ ಸರ್ಕಲ್ ನಿಂದ ಮಹಾನಗರ ಪಾಲಿಕೆ ಮುಂಭಾಗದವರೆಗೆ ನಡೆದ ಪಂಜಿನ ಮೆರವಣಿಗೆಯನ್ನು ಮಾಜಿ ಸಚಿವ ಬಿ ರಮಾನಾಥ ರೈ, ಲೋಕಸಭಾ...
ಶಾಲಾ ಶಿಕ್ಷಣ ಇಲಾಖೆ ಸುಳ್ಯ ಮತ್ತು ಕೆಪಿಎಸ್ ಬೆಳ್ಳಾರೆ ಇದರ ಜಂಟಿ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 14 ಮತ್ತು 17 ವರ್ಷದ ವಯೋಮಾನದ ಬಾಲಕ ಬಾಲಕಿಯರ ಹ್ಯಾಂಡ್ ಬಾಲ್ ಪಂದ್ಯಾಟವು ಕೆಪಿಎಸ್ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ.ಎಲ್ ರೈ ಉದ್ಘಾಟಿಸಿದರು. ಕೆ.ಪಿ.ಎಸ್ ಬೆಳ್ಳಾರೆಯ ಎಸ್.ಡಿ.ಎಂ.ಸಿ...
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಲ್ಲಮೊಗ್ರು ಇದರ ವತಿಯಿಂದ ಇಂದು ಮಯೂರ ಕಲಾ ಮಂದಿರದಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠೆ ಹಾಗೂ 12 ತೆಂಗಿನ ಕಾಯಿ ಗಣಪತಿ ಹವನ ನಡೆಯಿತು. ನಂತರ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಪ್ರಸಾದ ವಿತರಣೆ ಶ್ರದ್ದಾ ಭಕ್ತಿಯಿಂದ ನಡೆಯಿತು. ಮದ್ಯಾಹ್ನ ನಂತರ ಅಂಗನವಾಡಿ ಮಕ್ಕಳಿಗೆ ಪುಟಾಣಿಗಳಿಗೆ ಮುದ್ದು...
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ(ರಿ.) ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ನಡೆಯುವ “55ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”ವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆ.27 ರಿಂದ ಸೆ.02 ರವರೆಗೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯ ಪಕ್ಕದಲ್ಲಿರುವ ಸಭಾಂಗಣದಲ್ಲಿ ನಡೆಯಲಿದ್ದು, ಮೊದಲ ದಿನವಾದ ಇಂದು ಅಂದರೆ ಜು.27 ರಂದು ಪೂರ್ವಾಹ್ನ 8:30ಕ್ಕೆ ಗಣಪತಿ ಪ್ರತಿಷ್ಠಾಪನೆ,...
ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಎಡಮಂಗಲ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 20ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಹೊನ್ನಪ್ಪಾಡಿ ಪೊಲೆಂಜ, ಕಾರ್ಯದರ್ಶಿ ಗಿರೀಶ್ ನಡುಬೈಲು, ಖಜಾಂಜಿ ಪ್ರವೀಣ್ ರೈ ಮರ್ದೂರು ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ಇಂದು ಸಂಜೆ ಎಡಮಂಗಲದಿಂದ ಪುಳಿಕುಕ್ಕು...
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹರಿಹರ ಪಳ್ಳತ್ತಡ್ಕ ಇದರ ಆಶ್ರಯದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ಸಹಭಾಗಿತ್ವದೊಂದಿಗೆ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ “16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”ಕ್ಕೆ ಆ.26 ರಂದು ಬೆಳಿಗ್ಗೆ 8:50ಕ್ಕೆ ‘ಶ್ರೀ ಗೌರಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗೌರಿ ಪೂಜೆ’ ಯೊಂದಿಗೆ ಚಾಲನೆ ದೊರೆತಿದ್ದು, ನಂತರ ಸಂಜೆ 6:00 ಗಂಟೆಯಿಂದ...
ಯುವಕ ಮಂಡಲ(ರಿ) ಮಡಪ್ಪಾಡಿ, ಮಂಜುಶ್ರೀ ಯಕ್ಷಗಾನ ಕಲಾ ಸಂಘ ಮಡಪ್ಪಾಡಿ, ಶ್ರೀ ರಾಮ ಭಜನಾ ಮಂಡಳಿ ಮಡಪ್ಪಾಡಿ, ಉಜ್ವಲ ಮಹಿಳಾ ಮಂಡಲ(ರಿ) ಮಡಪ್ಪಾಡಿ ಹಾಗೂ ಊರಿನ ಸಮಸ್ತ ಭಕ್ತಾಭಿಮಾನಿಗಳ ಸಹಯೋಗದೊಂದಿಗೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಬೆಳಿಗ್ಗೆ 7 ಗಂಟೆಗೆ ಗಣಪತಿ ಹವನ ಹಾಗೂ 8 ಗಂಟೆಗೆ ಗಣಪತಿ ಮೂರ್ತಿಯ ಪ್ರತಿಷ್ಠಾಪನೆಯೊಂದಿಗೆ ಯುವಕ...
ಗ್ರಾಹಕರ ಅಪೇಕ್ಷೆಯ ಮೇರೆಗೆ ನಿಂತಿಕಲ್ಲಿನ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ & ಪೈಂಟ್ ನಲ್ಲಿ ಬಂಪರ್ ಬಹುಮಾನ ಲಕ್ಕಿ ಡ್ರಾ ಸೀಸನ್ 7 ಆರಂಭಗೊಂಡಿದೆ."ಅದೃಷ್ಟ ನಿಮ್ಮದು ಬಹುಮಾನ ನಮ್ಮದು" ಬಂಪರ್ ಬಹುಮಾನದಲ್ಲಿ 9 ತಿಂಗಳಲ್ಲಿ 18 ಬಂಪರ್ ಡ್ರಾ, 54 ಲಕ್ಕಿ ಡ್ರಾ ಗೆಲ್ಲುವ ಅವಕಾಶ ಕಲ್ಪಿಸಲಾಗಿದೆ. 15 ದಿವಸಗಳಿಗೊಮ್ಮೆ 500/- ರಂತೆ 18...
(ಚಿತ್ರ : ಗೋಪಾಲ್ ಸ್ಟುಡಿಯೋ ) ಸುಳ್ಯ ಶ್ರೀ ಸಿದ್ದಿವಿನಾಯಕ ಸೇವಾ ಸಮಿತಿ, ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಇದರ ಆಶ್ರಯದಲ್ಲಿ ಆ.27 ರಿಂದ 31ರ ತನಕ ನಡೆಯಲಿರುವ 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿಯ ಅಧ್ಯಕ್ಷ ಪಿ.ಕೆ ಉಮೇಶ್, ಡಾ.ಕೆ.ವಿ ಚಿದಾನಂದ,...
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ನಡ ಪೆರಾಜೆ ಶಾಲೆಗೆ ಹಿರಿಯ ವಿದ್ಯಾರ್ಥಿಗಳು ಸಿ.ಸಿ ಟಿವಿ ಹಾಗೂ ಟ್ರ್ಯಾಕ್ ಪ್ಯಾಂಟ್, ಟೀಶರ್ಟ್ ಕೊಡುಗೆ ನೀಡಿದರು.ಇದರ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಮಿತಾ.ಬಿ.ಜೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಪೆರಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್ ಪೆರುಮುಂಡ, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರಾದ ಪಿ.ಎನ್ ಅಬೂಬಕ್ಕರ್, ಹಿರಿಯ ವಿದ್ಯಾರ್ಥಿ...
Loading posts...
All posts loaded
No more posts
