Ad Widget

ಸುಳ್ಯ: ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ರವರು ವಹಿಸಿ ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಮಹತ್ವವನ್ನು ತಿಳಿಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಉಪನ್ಯಾಸಕಿ ಶ್ರೀಮತಿ ತಾರಕಾಂತಿ ರವರು ಸ್ವಾಗತಿಸಿ,  ಉಪನ್ಯಾಸಕಿ ಶ್ರೀಮತಿ ಕೃತಿ ಪಿ. ಎಸ್ ರವರು ಧನ್ಯವಾದ ಸಮರ್ಪಿಸಿದರು.
ಉಪನ್ಯಾಸಕ ಶ್ರೀ ದಯಾನಂದ ಓ.ಡಿ ರವರು ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading