Ad Widget

ಮಡಪ್ಪಾಡಿ ಸಹಕಾರಿ ಸಂಘಕ್ಕೆ ಡಿ.ಸಿ.ಸಿ ಬ್ಯಾಂಕ್ ನಿಂದ “ಪ್ರೋತ್ಸಾಹಕ ಪ್ರಶಸ್ತಿ”

ಮಡಪ್ಪಾಡಿ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ  “ಪ್ರೋತ್ಸಾಹಕ ಪ್ರಶಸ್ತಿ”ಯನ್ನು ನೀಡಿ ಗೌರವಿಸಲಾಯಿತು.
ಈ ಪ್ರಶಸ್ತಿಯನ್ನು ಮಡಪ್ಪಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ವಿನಯ ಮುಳುಗಾಡು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಶಾಂತ್ ಪೂಂಬಾಡಿ ಪಡೆದುಕೊಂಡರು.
ಈ ಸಂದರ್ಭದಲ್ಲಿ
ಸಂಘದ ಉಪಾಧ್ಯಕ್ಷರಾದ ಸಚಿನ್ ಬಳ್ಳಡ್ಕ, ನಿರ್ದೆಶಕರುಗಳಾದ ಸೋಮಶೇಖರ ಕೇವಳ, ಮಿತ್ರದೇವ ಮಡಪ್ಪಾಡಿ, ಪ್ರವೀಣ, ಯತೀಂದ್ರನಾಥ್ ಪಾಲ್ತಾಡು, ಕರುಣಾಕರ ಪಾರೆಪ್ಪಾಡಿ, ಚಂದ್ರಶೇಖರ ಗುಡ್ಡೆ, ಶಿವರಾಮ ಅಚಾರಿ ಚಿರೆಕಲ್ಲು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading