ಅಡ್ಕಾರು : ವಿದ್ಯುತ್ ಕಂಬಕ್ಕೆ ಲಾರಿ ಢಿಕ್ಕಿ amarasuddi - August 31, 2025 at 12:13 Tweet on Twitter Share on Facebook Pinterest Email ಮಾಣಿ ಮೈಸೂರು ಹೆದ್ದಾರಿಯ ಅಡ್ಕಾರು ಸಮೀಪ ಆ.30 ರಂದು ಲಾರಿ ಢಿಕ್ಕಿಯಾದ ಘಟನೆ ನಡೆದಿದೆ. ಚಾಲಕ ಅಪಾಯದಿಂದ ಪಾರಾಗಿದ್ದು ವಿದ್ಯುತ್ ಕಂಬ ಮುರಿದ್ದು ಕಂಬ ಹಾಗೂ ಲಾರಿಗೆ ಹಾನಿಯಾಗಿದೆ. . . . . . . . . . Share this: Share on WhatsApp (Opens in new window) WhatsApp Like this:Like Loading... Discover more from ಅಮರ ಸುದ್ದಿ Subscribe to get the latest posts sent to your email. . . . . . . . Type your email… Subscribe