Ad Widget

ಡಿ.ಸಿ.ಸಿ ಬ್ಯಾಂಕ್ ಮಹಾಸಭೆಯಲ್ಲಿ ಹರಿಹರ ಪಳ್ಳತ್ತಡ್ಕ ಪ್ರಾ.ಕೃ.ಪ.ಸ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾಮ ಮಣಿಯಾನಮನೆ ರವರಿಗೆ ಸನ್ಮಾನ

ಆ.30 ರಂದು ಮಂಗಳೂರಿನಲ್ಲಿ ನಡೆದ ಡಿ.ಸಿ.ಸಿ ಬ್ಯಾಂಕ್ ಮಹಾಸಭೆಯಲ್ಲಿ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಡಿ.ಸಿ.ಸಿ ಬ್ಯಾಂಕ್ ನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ರವರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಡಿ.ಸಿ.ಸಿ ಬ್ಯಾಂಕ್ ನ ನಿರ್ದೇಶಕರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading