- Sunday
- March 8th, 2026
ಸುಬ್ರಹ್ಮಣ್ಯ ಶಾಖೆಯಲ್ಲಿ ಪವರ್ ಮ್ಯಾನ್ ಕರ್ತವ್ಯ ನಿರ್ವಹಿಸುತ್ತಿರುವ ಉಮೇಶ್ ಲಕ್ಷ್ಮಣ ಹಂಜಗಿ ಅವರು ಪುತ್ತೂರು ವಿಭಾಗದಲ್ಲಿ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಿದ್ದಕ್ಕಾಗಿ “ಸೇವಾ ಮಿತ್ರ” ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಆ.15 ರಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಂಗಳೂರಿನ ಆಡಳಿತ ಕಛೇರಿಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.(ವರದಿ : ಉಲ್ಲಾಸ್ ಕಜ್ಜೋಡಿ)
ಪರ್ವತಮುಖಿ ಅಂಗನವಾಡಿ ಕೇಂದ್ರದಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ಲ| ವಿಮಲಾ ರಂಗಯ್ಯ ಧ್ವಜಾರೋಹಣವನ್ನು ನೆರವೇರಿಸಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ಲಯನ್ಸ್ ಕ್ಲಬ್ ಸದಸ್ಯರಾದ ಲ| ಡಾ| ಶಿವಕುಮಾರ್ ಹೊಸೊಳಿಕೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ಮಕ್ಕಳಿಗೆ ತಿಳಿಸಿದರು.ನಂತರ ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್...
ರಾಮ ಮತ್ತು ಕೃಷ್ಟರ ಅವತಾರ ದಲ್ಲಿ ವಿಶೇಷತೆಯಿದೆ. ಶ್ರೀ ರಾಮ ಆದರ್ಶ ವ್ಯಕ್ತಿಯಾಗಿದ್ದ ಆದರೆ ಕೃಷ್ಣ ಆದರ್ಶ ವ್ಯಕ್ತಿಯಲ್ಲ. ವ್ಯಕ್ತಿತ್ವ ದೊಡ್ಡದು. ಈ ಇಬ್ಬರೂ ವ್ಯಕ್ತಿಗಳೂ ಧರ್ಮ ರಕ್ಷಣೆಯಲ್ಲಿ ತೊಡಗಿಸಿಕೊಂಡು ಬಂದವರಾಗಿದ್ದಾರೆ. ಎಂದು ಆನೇಕಾರ್ ಗಣಪಯ್ಯ ಹೇಳಿದರು. ಇವರು ಸಾರ್ವಜನಿಕ ಶ್ರೀ ಕೃಷ್ಣ ಸೇವಾ ಸಮಿತಿ ಶೇಣಿ ಇದರ ವತಿಯಿಂದ ಶೇಣಿ ಸ.ಹಿ.ಪ್ರಾ ಶಾಲಾ ವಠಾರದಲ್ಲಿ...
ಶ್ರೀ ಕೃಷ್ಣ ಸಂಸ್ಕೃತಿಕ ಸೇವಾ ಸಮಿತಿ ಸೇವಾಜೆ ಮತ್ತು ಊರ ಭಕ್ತಾಭಿಮಾನಿಗಳ ಸಹಯೋಗದೊಂದಿಗೆ ನಡೆದ 20ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕರಾದ ಹೊನ್ನಪ್ಪ ಗೌಡ ಹೊನ್ನೆಮೂಲೆ ಇವರು ದೀಪ ಬೇಳಗುವ ಮೂಲಕ ನೆರವೇರಿಸಿದರು. ನಂತರ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಮಾವಿನಗೊಡ್ಲು ಹೊನ್ನೆಮೂಲೆ ಇವರಿಂದ ಭಜನಾ ಕಾರ್ಯಕ್ರಮ ನೆರವೇರಿತು.
ಗುತ್ತಿಗಾರು ಶ್ರೀಕೃಷ್ಣ ಭಜನಾ ಮಂದಿರದಲ್ಲಿ 63ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವು ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ(ರಿ.) ಗುತ್ತಿಗಾರು ಇವರುಗಳ ಸಹಭಾಗಿತ್ವದಲ್ಲಿ ನಡೆಸಲಾಯಿತು.ಹಿರಿಯ ಭಜಕರಾದ ಮೋಹನ್ ಆಚಳ್ಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಶ್ರೀರಾಮ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಗೋಪಾಲಕೃಷ್ಣ ಪಾರೆಮಜಲು ಉಪಸ್ಥಿತರಿದ್ದರು.ಯುವಕ ಮಂಡಲದ ಅಧ್ಯಕ್ಷರಾದ ಅಜಿತ್ ಬಾಕಿಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಭಜನಾ ಮಂದಿರದ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವಾರ್ಷಿಕ ಮಹಾಸಭೆ ಮತ್ತು ಸ್ಕೌಟ್ ಗೈಡ್ ಶಿಕ್ಷಕರ ಮಾಹಿತಿ ಕಾರ್ಯಗಾರವು ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ ಕೆ ಅವರ ಅಧ್ಯಕ್ಷತೆಯಲ್ಲಿ 16 ಆಗಸ್ಟ್ 2025 ಶನಿವಾರದಂದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ಸಭಾಂಗಣದಲ್ಲಿ ಜರುಗಿತು. ವಿದ್ಯಾಬೋಧಿನೀ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಪಿಜಿಎಸ್ ಎನ್...
ಮಾನವ ಬಂಧುತ್ವ ವೇದಿಕೆ ಸುಳ್ಯ ತಾಲೂಕು ಇದರ ಸಭೆಯು ಬೆಳ್ಳಾರೆಯ ರಾಜೀವ್ ಗಾಂಧಿ ಸೇವಾ ಕಟ್ಟಡದಲ್ಲಿ ಆ 16 ರಂದು ನಡೆಯಿತು.ಮಾನವ ಬಂಧುತ್ವ ವೇದಿಕೆಯ ಕರಾವಳಿ ವಿಭಾಗೀಯ ಸಂಚಾಲಕರಾದ ಸತೀಶ್ ಕುಮಾರ್ ಕೆ.ಎಸ್ ತಮ್ಮ ಭಾಷಣದಲ್ಲಿ ಸ್ವರಾಜ್ಯ ಭಾರತದ ನೈಜ ಘಟನಾವಳಿಗಳ ಬಗ್ಗೆ ವಿವರಿಸಿ ಹೇಳಿದರು. ಪಹಲ್ಗಾಂನಲ್ಲಿ ಉಗ್ರರ ದಾಳಿಯ ನೋವುಗಳನ್ನು ವಿವರಿಸಿದರು. ಮಾನವ ಬಂಧುತ್ವ...
ಶೇಣಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು 15 ಆಗಸ್ಟ್ ರಂದು ಅದ್ದೂರಿಯಾಗಿ ಆಚರಿಸಲಾಯಿತು. ಬೆಳಿಗ್ಗೆ 9 ಗಂಟೆಗೆ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಪ್ರಶಾಂತ್ ಪಾಡಾಜೆ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ವಿದ್ಯಾರ್ಥಿಗಳಿಂದ ಜಾಥಾ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಪೋಷಕರು ಹಾಗೂ ಊರಿನ ಅನೇಕ ಮಂದಿ ಭಾಗವಹಿಸಿದರು.ಬೆಳಿಗ್ಗೆ 10:30ಕ್ಕೆ ಸಭಾ ಕಾರ್ಯಕ್ರಮ ನಡೆಯಿತು. ಸಭೆಯ...
ಸೈಂಟ್ ಪೌಲ್ಸ್ ಇಂಗ್ಲಿಷ್ ಮೀಡಿಯಂ ಶಾಲೆ ಕಡಬ ಇಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ವತ್.ಹೆಚ್.ವೈ ಹೊಸೊಳಿಕೆ ರವರ ಗಾಂಧೀಜಿ ಪಾತ್ರ ಜನ-ಮನ ಗೆದ್ದಿತು. ಯೋಗೀಶ್ ಹೊಸೊಳಿಕೆ ನಿರ್ದೇಶಿಸಿದರು.
Loading posts...
All posts loaded
No more posts
