Ad Widget

ಹರಿಹರ ಪಲ್ಲತ್ತಡ್ಕ : ಹಕ್ಕೊತ್ತಾಯ ಕಾರ್ಯಕ್ರಮದ ಪೂರ್ವಭಾವಿ ಸಭೆ

ವಲಯ ಪ್ರಗತಿಬಂಧು ಸ್ವ-ಸಹಾಯ ಸಂಘದ ಒಕ್ಕೂಟಗಳು, ವಲಯ ಜನಜಾಗೃತಿ ವೇದಿಕೆ, ವಲಯ ಭಜನಾ ಪರಿಷತ್ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಇದರ ವತಿಯಿಂದ ಸುಳ್ಯ ತಾಲೂಕಿನಲ್ಲಿ ನಡೆಯುವ ಹಕ್ಕೊತ್ತಾಯ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.ಈ ಸಭೆಯಲ್ಲಿ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ವಲಯಾಧ್ಯಕ್ಷರಾದ ತೀರ್ಥರಾಮ...

ಸುಬ್ರಹ್ಮಣ್ಯದಲ್ಲಿ ಸಾಮಾನ್ಯ ಜನ ಸೇವಾ ಕೇಂದ್ರ ಆರಂಭ

ಸುಬ್ರಹ್ಮಣ್ಯ ಆಗಸ್ಟ್ 26 : ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಮಂಗಳವಾರ ಸೊಸೈಟಿ ಕಟ್ಟಡದಲ್ಲಿ ಸಾಮಾನ್ಯ ಜನ ಸೇವಾ ಕೇಂದ್ರ ಆರಂಭಗೊಂಡಿತು.ಕೇಂದ್ರ ಸರ್ಕಾರದ ಯೋಜನೆಯಡಿ ರಾಜ್ಯದ 5,491 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸುವ ಗುರಿಯನ್ವಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...
Ad Widget

ಪಂಜ : ದೇವಸ್ಥಾನದಲ್ಲಿ ಕದಿರು ಮುಹೂರ್ತ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಕದಿರು ಗದ್ಧೆಯಿಂದ ಕದಿರು ತೆಗೆಯುವ ಮುಹೂರ್ತ ಮಾಡಲಾಯಿತು. ದೇಗುಲದ ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್ ಕದಿರು ಗದ್ಧೆಗೆ ಪೂಜೆ ಮಾಡಿ ಕದಿರು ತೆಗೆದರು. ಈ ವೇಳೆ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ, ಪಂಜ ಪಂಚಶ್ರೀ ಜೇಸಿಐ...

ಗೂನಡ್ಕ : ಬೃಹತ್ ಮಿಲಾದ್ ಸಂಗಮದ ಅಂಗವಾಗಿ ಪೂರ್ವಭಾವಿ ಸಭೆ

ಗೂನಡ್ಕದ ಸಜ್ಜನ ಸಮುದಾಯ ಭವನದಲ್ಲಿ 6 ಜಮಾಯತ್ ನೇತೃತ್ವದಲ್ಲಿ ಬೃಹತ್ ಮಿಲಾದ್ ಸಂಗಮ, 6 ಜಮಾಯತ್ ವ್ಯಾಪ್ತಿಯಲ್ಲಿ ಮದ್ರಸಾ ಹಾಗೂ ಶಾಲಾ ವಿದ್ಯಾಬ್ಯಾಸ ಕೇತ್ರದಲ್ಲಿ ಡಿಸ್ಟಿಕ್ಷನ್ ನಲ್ಲಿ ತೇರ್ಗಡೆ ಆದ ವಿದ್ಯಾರ್ಥಿಗಳಿಗೆ ಸನ್ಮಾನ, ಮದ್ರಸಾ ಮಕ್ಕಳ ಮಿಲಾದ್ ಸಂಭ್ರಮ ಕಾರ್ಯಕ್ರಮ ನಡೆಸಲು ಅ.21 ರಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತುಸಭೆಯಲ್ಲಿ ಕಾರ್ಯಕ್ರಮದ ಉಸ್ತುವಾರಿ ಹಾಗೂ 50 ಜನರ...

ಪಂಜ : ದೇವಸ್ಥಾನದಲ್ಲಿ ಇಂದು ಕದಿರು ಮುಹೂರ್ತ – ನಾಳೆ (ಆ.27) ದೇವರಿಗೆ ನವಾನ್ನ ಮಹಾ ನೈವೇದ್ಯ ಸಮರ್ಪಣೆ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿoಗೇಶ್ವರ ದೇಗುಲದ ಕದಿರು ಗದ್ಧೆಯಿಂದ ಕದಿರು ತೆಗೆಯುವ ಮುಹೂರ್ತ ಇಂದು (ಆ.26) ನಡೆಯಿತು. ದೇಗುಲದ ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್ ಕದಿರು ಗದ್ಧೆಗೆ ಪೂಜೆ ಮಾಡಿ ಕದಿರು ತೆಗೆದರು. ಈ ವೇಳೆ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ, ಪಂಜ...

ರೆಂಜಾಳ : 5ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ – ನಿರಂತರ ವಿದ್ಯುತ್ ಪೂರೈಕೆಗೆ ಮೆಸ್ಕಾಂ ಜತೆಗೆ ಕೈಜೋಡಿಸುತ್ತಿರುವ ಸ್ಥಳೀಯರಿಗೆ ಸನ್ಮಾನ

ಶ್ರೀ ಶಾಸ್ತಾವು ಯುವಕ ಮಂಡಲ (ರಿ.). ರೆಂಜಾಳ ಮರ್ಕಂಜ ಇದರ ಆಶ್ರಯದಲ್ಲಿ 5ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಪ್ರಯುಕ್ತ ಸಾರ್ವಜನಿಕ ಮೊಸರುಕುಡಿಕೆ ಉತ್ಸವವು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಆ.24 ರಂದು ಜರುಗಿತು.ರೆಂಜಾಳ ಶ್ರೀ ಕ್ಷೇತ್ರದ ಪ್ರಧಾನ ಆರ್ಚಕ ಸುಬಹ್ಮಣ್ಯ ಭಟ್ ಉದ್ಘಾಟನೆ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ...

ಪೈಕ: ಇಂದಿರಾವತಿ ಮೊಗ್ರ ಮೇಲೆಮನೆ ನಿಧನ

ಗುತ್ತಿಗಾರು ಗ್ರಾಮದ ಪೈಕ ವಳಲಂಬೆ, ನೆಕ್ಲಾಜೆ ಮೊಗ್ರ ಮೇಲೆ ಮನೆ ದಿ| ಮಾಧವ ಗೌಡರ ಧರ್ಮಪತ್ನಿ ಇಂದಿರಾವತಿ (88 ವರ್ಷ) ರವರು ಆ.25 ರಂದು ನಿಧನರಾದರು.. ಮೃತರು 7 ಗಂಡು 4 ಹೆಣ್ಣು ಮಕ್ಕಳು, ಸೊಸೆಯಂದಿರು,ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

ಬಿ ಜೆ ಪಿ ಕೊಡಿಯಾಲ ಶಕ್ತಿಕೇಂದ್ರದ ಅಭ್ಯಾಸವರ್ಗ

ಕೊಡಿಯಾಲ ಶಕ್ತಿ ಕೇಂದ್ರ ಅಭ್ಯಾಸ ವರ್ಗಕಲ್ಪಡ ಚಿದಾನಂದ ಉಪಾಧ್ಯರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನುಕೊಡಿಯಾಲ ಬಿಜೆಪಿ ಹಿರಿಯ ಕಾರ್ಯಕರ್ತ ವೆಂಕಟೇಶ್ ಪೈ ಬಾಚೋಡಿ ನೆರವೇರಿಸಿದರು. ಸುಳ್ಯ ಬಿಜೆಪಿ ಮಂಡಲ ಉಪಾಧ್ಯಕ್ಷ ರಾಮಕೃಷ್ಣ ಭಟ್ ಬೆಳ್ಳಾರೆ ಹಾಗೂ ಬಿಜೆಪಿ ಮಂಡಲ ಕೋಶಾಧಿಕಾರಿ ಶುಭೋದ್ ರೈ ಮೇನಾಲ ಇವರು ಅಭ್ಯಾಸವರ್ಗ ಅವಧಿಯನ್ನು ನಡೆಸಿದರು. ಸಮಾರೋಪ ಸಮಾರಂಭದಲ್ಲಿ ಬಿಜೆಪಿ ಸುಳ್ಯ...

ಪೈಚಾರ್ ಪರಿಸರದಲ್ಲಿ ಹೆಚ್ಚಿದ ಬೀದಿ ನಾಯಿ ಹಾವಳಿ – ಆತಂಕದಲ್ಲಿ ಸಾರ್ವಜನಿಕರು

ಪೈಚಾರ್ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ. ವಿದ್ಯಾರ್ಥಿಗಳು ಶಾಲಾ–ಕಾಲೇಜುಗಳಿಗೆ ಹೋಗುವಾಗ, ಸಾರ್ವಜನಿಕರು ನಡೆದಾಡುವ ಭಯದಲ್ಲಿ ಸಂಚರಿಸುವಂತಾಗಿದೆ.  ಈಗಾಗಲೇ ಐದಾರು ಮಂದಿ ನಾಯಿಗಳಿಂದ ಕಚ್ಚಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪೈಚಾರ್ ಬಸ್ ನಿಲ್ದಾಣ, ಅಂಗಡಿ ಮುಂಗಟ್ಟು, ಹೋಟೆಲ್‌ ಸಮೀಪ ನಾಯಿಗಳ ದಂಡು ಬೀಡು ಬಿಟ್ಟಿರುತ್ತದೆ. ಈ ಪ್ರದೇಶಗಳಲ್ಲಿ ಜನ ಓಡಾಡಲು ಭಯಪಡುತ್ತಾರೆ....

ಅಡ್ಕಾರ್ ಎಲೆಕ್ಟ್ರಾನಿಕ್ಸ್ 30ನೇ ವರ್ಷಕ್ಕೆ ಪಾದಾರ್ಪಣೆ ಅಂಗವಾಗಿ ಸಂಸ್ಥೆಯಲ್ಲಿ ಗಣಪತಿ ಹವನ

ಸುಳ್ಯ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆ ಅಡ್ಕಾರ್ ಎಲೆಕ್ಟ್ರಾನಿಕ್ಸ್ ಯಶಸ್ವಿಯಾಗಿ 30 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಇದರ ಅಂಗವಾಗಿ ಸಂಸ್ಥೆಯಲ್ಲಿ ಗಣಪತಿ ಹವನ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ದಿನೇಶ್ ಅಡ್ಕಾರ್, ಚೈತ್ರಾ ದಿನೇಶ್ ಅಡ್ಕಾರ್, ರಾಹಿ ಅಡ್ಕಾರ್, ರಿಯಾ ಅಡ್ಕಾರ್ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!