Ad Widget

ಶೇ 100 ಸಾಲ ವಸೂಲಾತಿ ಸಾಧನೆಗೆ ಉಬರಡ್ಕ ಸೊಸೈಟಿಗೆ ಡಿಸಿಸಿ ಬ್ಯಾಂಕ್ ನಿಂದ ಪ್ರಶಸ್ತಿ

ಮಂಗಳೂರಿನಲ್ಲಿ ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮಹಾಸಭೆಯಲ್ಲಿ ಶೇ. 100 ಸಾಲ ವಸೂಲಾತಿ ಸಾಧನೆ ಮಾಡಿದ ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಹಕಾರಿ ಸಂಘದ ಅಧ್ಯಕ್ಷ ದಾಮೋದರ ಮದುವೆಗದ್ದೆ, ಸಿಇಓ ಜಯಪ್ರಕಾಶ್ ಉರುಂಡೆ ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರಾಜೇಶ್ ನೆಕ್ಕಿಲ, ನಿರ್ದೆಶಕರಾದ ಗಂಗಾಧರ ಪಿ.ಎಸ್, ಹರಿಪ್ರಸಾದ್ ಪಾನತ್ತಿಲ, ಸುರೇಶ್ ಎಂ.ಎಚ್, ಶಾರದಾ ಡಿ.‌ಶೆಟ್ಟಿ, ಈಶ್ವರ ಕಲ್ಚಾರ್, ಸಿಬ್ಬಂದಿಗಳಾದ ಶಿವಪ್ರಸಾದ್ ಹಾಗೂ ಗುರುವ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading