Ad Widget

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ದೇವಚಳ್ಳ ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ.ಕೆ

ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ನೀಡುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಹಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾದ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ.ಕೆ ಕೆರೆಮೂಲೆ ಅವರು ಇಂದು ಪ್ರಶಸ್ತಿ ಸ್ವೀಕರಿಸಿದರು.
ಸೆ.5ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರದಾನ ನಡೆಯಿತು.
ಎಂ.ಎಲ್.ಸಿ ಭೋಜೇಗೌಡ ರವರು ಶಿಕ್ಷಕರಿಗೆ ಪ್ರಶಸ್ತಿ ನೀಡಿ, ಶಾಲು ಹಾಕಿ, ಸ್ಮರಣಿಕೆ ನೀಡಿ ಗೌರವಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading