Ad Widget

ಮಲೆನಾಡು ಚಾರಿಟೇಬಲ್‌ ಟ್ರಸ್ಟ್ ನಿಂದ ಸುಳ್ಯದ ಐವರು ಶಿಕ್ಷಕರಿಗೆ “ಮಲೆನಾಡು ಸಿರಿ” ಉತ್ತಮ ಶಿಕ್ಷಕ ಪ್ರಶಸ್ತಿ

ಸುಳ್ಯದ ಮಲೆನಾಡು ಚಾರಿಟೇಬಲ್‌ ಟ್ರಸ್ಟ್  ಪ್ರತಿ ವರ್ಷದಂತೆ ಈ ಬಾರಿ ಕೂಡ “ಮಲೆನಾಡು ಸಿರಿ” ಉತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯದ 5 ಮಂದಿ ಶಿಕ್ಷಕರನ್ನು ಆಯ್ಕೆ ಮಾಡಿದೆ.
ಈ ‘ಮಲೆನಾಡ ಸಿರಿ’ ಶಿಕ್ಷಕ ಪ್ರಶಸ್ತಿ 2025 ಪ್ರದಾನ ಸಮಾರಂಭ ಸೆ.06 ರಂದು ನಡೆಯಲಿದೆ.
ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ ಕುಮಾರ್ ಕೆ.ಆರ್, ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿಜ್ಞಾನ ಶಿಕ್ಷಕ ಇಬ್ರಾಹಿ‌ಂ ಎಸ್.ಎಂ, ಗ್ರೀನ್ ವ್ಯೂ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಶಿಕ್ಷಕಿ ಜಯಂತಿ.ಕೆ, ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಗಣಕ ಶಾಸ್ತ್ರ ಉಪನ್ಯಾಸಕ ಹರ್ಷಿತ್ ಬಿ.ಜೆ ದಾತಡ್ಕ, ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಶ್ರುತಿ ಇವರಿಗೆ ಮಲೆನಾಡ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ ಎಂದು ಟ್ರಸ್ಟ್ ನ ಅಧ್ಯಕ್ಷ ರಿಯಾಜ್ ಕಟ್ಟೆಕಾರ್ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading