Ad Widget

ಮಡಪ್ಪಾಡಿ ಸಹಕಾರಿ ಸಂಘ ವಾರ್ಷಿಕ ಮಹಾಸಭೆ – 11% ಡಿವಿಡೆಂಡ್ ಘೋಷಣೆ

ಮಡಪ್ಪಾಡಿ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವಾರ್ಷಿಕ ಮಹಾಸಭೆಯು ಯುವಕ ಮಂಡಲ ಸಭಾಭವನ ಮಡಪ್ಪಾಡಿ ಇಲ್ಲಿ ನಡೆಯಿತು. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ಇವರು ವಾರ್ಷಿಕ ವರದಿಯನ್ನು ಮಂಡಿಸಿದರು.ಮಹಾಸಭೆಯ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷರಾದ ವಿನಯಕುಮಾರ್ ಮುಳುಗಾಡು ವಹಿಸಿದರು.ಈ ವರ್ಷದ ಬ್ಯಾಂಕಿಂಗ್ ಕ್ಷೇತ್ರದ ಎಲ್ಲಾ ವಿಭಾಗಗಳಲ್ಲಿ ಪ್ರಗತಿಯನ್ನು ಕಂಡಿದ್ದು ಒಟ್ಟು...

ತಾಲೂಕು ಮಟ್ಟದ ಖೋಖೋ ಪದವಿ ಪೂರ್ವ ಕಾಲೇಜು ಗುತ್ತಿಗಾರು ರನ್ನರ್

ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡು ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಖೋ-ಖೋ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕರ ತಂಡ ರನ್ನರ್ ಆಗಿ ಹೊರಹೊಮ್ಮಿದೆ.
Ad Widget

ಅಂಜಲಿ ಮಾಂಟೆಸ್ಸರಿ ಸ್ಕೂಲ್ ನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಈದ್ ಮಿಲಾದ್ ಆಚರಣೆ

ಅಂಜಲಿ ಮಾಂಟೆಸ್ಸರಿ ಸ್ಕೂಲ್ ನಲ್ಲಿ ದಿನಾಂಕ ಸೆ.06 ರಂದು ಶಿಕ್ಷಕರ ದಿನಾಚರಣೆ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆ ಮಾಡಲಾಯಿತು.ಪುಟಾಣಿಗಳೆಲ್ಲರು ಸೇರಿ ಶಿಕ್ಷಕರೆಲ್ಲರನ್ನು ಪ್ರೀತಿಯಿಂದ ಬರಮಾಡಿಕೊಂಡರು.ಪುಟಾಣಿಗಳೆಲ್ಲರೂ ಶಿಕ್ಷಕರಿಗೆ ಉಡುಗೊರೆ ನೀಡಿ ಶಿಕ್ಷಕರ ದಿನಾಚರಣೆಯ ಶುಭ ಹಾರೈಸಿದರು.ಪುಟಾಣಿ ಮಕ್ಕಳು ಶಿಕ್ಷಕರ ಕುರಿತು ಮುದ್ದು ಮುದ್ದಾಗಿ ಮಾತನಾಡಿದರು. ಕೆಲವು ಪುಟಾಣಿಗಳು ನೃತ್ಯ ಹಾಗೂ ಹಾಡಿನ ಮೂಲಕ ಮನರಂಜಿಸಿದರು.ಯು.ಕೆ.ಜಿ ವಿದ್ಯಾರ್ಥಿಗಳಾದ...

ಅಂಜಲಿ ಮಾಂಟೆಸ್ಸರಿ ಸ್ಕೂಲ್ ನಲ್ಲಿ ಓಣಂ ಆಚರಣೆ

ಸುಳ್ಯದ ಅಂಜಲಿ ಮಾಂಟೆಸ್ಸರಿ ಸ್ಕೂಲ್ ನಲ್ಲಿ ಸೆ.03 ರಂದು ಓಣಂ ಹಬ್ಬವನ್ನು ಆಚರಿಸಲಾಯಿತು. ಶಿಕ್ಷಕರು ಹಾಗೂ ಪುಟಾಣಿಗಳೆಲ್ಲರೂ ಸೇರಿ ವಿಧ ವಿಧವಾದ ಪುಷ್ಪಗಳಿಂದ ಪೂಕಳಂ  ರಚಿಸಿದರು . ನಮ್ಮ ಶಾಲೆಯ ಸಂಚಾಲಕಿ ಶ್ರೀಮತಿ. ಗೀತಾಂಜಲಿ ಮೇಡಂ ಅವರು ಓಣಂ ಹಬ್ಬದ  ವಿಶೇಷತೆ ಹಾಗೂ ಕತೆಯನ್ನು ಪುಟಾಣಿಗಳಿಗೆ ತಿಳಿಸಿದರು.ರಾಜ ಮಹಾಬಲಿಯಾಗಿ ಹೃತಿಕ್ ಯು .ಕೆ .ಜಿ ಹಾಗೂ...

ಬೆಳ್ಳಾರೆ ಜ್ಞಾನದೀಪದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ ನಡೆಯಿತು. ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಅಧ್ಯಕ್ಷ ವಿಶ್ವನಾಥ ಕೊಳಂಬಳ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಓಣಂ ಮತ್ತು ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಪೂರ್ವಾಧ್ಯಕ್ಷ ಎ ಕೆ ಮಣಿಯಾಣಿ,...

ಸುಳ್ಯ : ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

“ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ” : ದಯಾಮಣಿ.ಕೆ

ಭಾರತದ ದ್ವಿತೀಯ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣ ರವರ ಜನ್ಮದಿನವಾದ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆ  ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ ರವರು ವಹಿಸಿ "ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ತುಂಬಾ ಇದೆ ಮತ್ತು ಒಬ್ಬ ನೈಜ ಶಿಕ್ಷಕ ವಿದ್ಯಾರ್ಥಿಯನ್ನು ಪ್ರೀತಿಯಿಂದ ಕಾಣಬೇಕೆಂದು"...

ಬೆಳ್ಳಾರೆ : ಸ್ನೇಹಿತರ ಕಲಾ ಸಂಘ ಬೆಳ್ಳಾರೆ –  ಗುರುವಂದನಾ ಕಾರ್ಯಕ್ರಮ

ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಗುರುವಂದನ ಕಾರ್ಯಕ್ರಮವು ನಿವೃತ್ತ ಶಿಕ್ಷಕರಾದ ಉಮಿಕ್ಕಳ ಲವ.ಕೆ ಇವರ ಮನೆಯಲ್ಲಿ ಇವರಿಗೆ ಗುರುವಂದನಾ ಪತ್ರದೊಂದಿಗೆ ಸನ್ಮಾನಿಸಿ, ಗೌರವಾರ್ಪಣೆಯನ್ನು ಸಮರ್ಪಿಸಿ, ಸಂಘದ ಸದಸ್ಯರು, ಹಿತೈಷಿಗಳು  ಗುರುಗಳ ಆಶೀರ್ವಾದವನ್ನು ಪಡೆದರು. ಸ್ನೇಹಿತರ ಕಲಾಸಂಘದ ಉಪಾಧ್ಯಕ್ಷ ವಸಂತ ಗೌಡ ಪಡ್ಪು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಕಾರ್ಯದರ್ಶಿ ಗಣೇಶ್...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ – ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : "ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಸೆ.1‍6ರಂದು ಬೃಹತ್‌ ಪ್ರತಿಭಟನಾ ಧರಣಿ  ಹಮ್ಮಿಕೊಳ್ಳಲಾಗಿದೆ" ಎಂದು ಬಿಜೆಪಿ ರಾಜ್ಯ...

ಸುಬ್ರಹ್ಮಣ್ಯ : ರೋಟರಿಯಿಂದ ಸರಕಾರಿ ಶಾಲೆಗೆ ವಿವಿಧ ಕೊಡುಗೆಗಳ ಹಸ್ತಾಂತರ

ಸುಬ್ರಹ್ಮಣ್ಯ : ರೋಟರಿ ಕ್ಲಬ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಬೆಂಗಳೂರು ಜಾಲಹಳ್ಳಿ, ರೋಟರಿ ಕ್ಲಬ್ ಬೆಂಗಳೂರು ಸೆಂಟ್ರಲ್, ರೋಟರಿ ಕ್ಲಬ್ ತುರುವೇಕೆರೆ ವತಿಯಿಂದ ವಿವಿಧ ಕೊಡುಗೆಗಳನ್ನು ಶನಿವಾರ ಹಸ್ತಾಂತರಿಸಲಾಯಿತು.ವಿವಿಧ ಕೊಡುಗೆಗಳು : ರೋಟರಿ ಕ್ಲಬ್‌ಗಳ ಜಾಯಿಂಟ್ ಪ್ರೊಜೆಕ್ಟ್ ಕಾರ್ಯಕ್ರಮದಡಿಯಲ್ಲಿ ಸುಬ್ರಹ್ಮಣ್ಯದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಎಸ್‌ಎಸ್‌ಪಿಯು ಪ್ರೌಢಶಾಲಾ ವಿಭಾಗಕ್ಕೆ ವಿವಿಧ ಕೊಡುಗೆಗಳನ್ನು...

ಮಂಡೆಕೋಲು ಅರಿವು ಕೇಂದ್ರದಲ್ಲಿ ಇಂಗ್ಲೀಷ್ ಸ್ಪೋಕನ್ ಕ್ಲಾಸ್ & ಕಮ್ಯೂನಿಕೇಶನ್ ಸ್ಕಿಲ್ಸ್  ತರಬೇತಿಗೆ ಚಾಲನೆ

ಮಂಡೆಕೋಲು ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಇಂಗ್ಲೀಷ್ ಸ್ಪೋಕನ್ ಕ್ಲಾಸ್ & ಕಮ್ಯೂನಿಕೇಶನ್ ಸ್ಕಿಲ್ಸ್  ತರಬೇತಿಗೆ ಸೆ.06 ರಂದು ಚಾಲನೆ ನೀಡಲಾಯಿತು.‌ತರಭೇತುದಾರರಾದ ಸುಳ್ಯದ ಅಂಜಲಿ ಮೊಂಟೇಸ್ಸರಿ ವಿದ್ಯಾಸಂಸ್ಥೆಯ ಸಂಚಾಲಕಿ ಗೀತಾಂಜಲಿ ಟಿ. ಜಿ ಚಾಲನೆ ನೀಡಿ ಶುಭಹಾರೖಸಿದರು. ನಂತರ ಇಂಗ್ಲೀಷ್ ಸ್ಪೋಕನ್ & ಕಮ್ಯೂನಿಕೇಶನ್ ಸ್ಕಿಲ್ಸ್ ಬಗ್ಗೆ ಮಕ್ಕಳಿಗೆ ವಿವರಿಸಿದರು.ಈ ಸಂದರ್ಭದಲ್ಲಿ ಶ್ರೀಮತಿ ಲಾವಣ್ಯ ಬೊಳುಗಲ್ಲು,...
Loading posts...

All posts loaded

No more posts

error: Content is protected !!