Ad Widget

ಹೈನುಗಾರಿಕೆ ವಿಭಾಗದಲ್ಲಿ “ಶ್ರೇಷ್ಠ ಕೃಷಿಕ” ಪ್ರಶಸ್ತಿ ಪಡೆದ ಶಿವರಾಮ್ ಮಡಪ್ಪಾಡಿ

ಕೃಷಿ ಇಲಾಖೆ ಸುಳ್ಯ ಇದರ ವತಿಯಿಂದ ಎಡಮಂಗಲ ಹಾಲು ಉತ್ಪಾದಕರ ಸಹಯೋಗದೊಂದಿಗೆ 2025-26ನೇ ಸಾಲಿನ ATMA ಯೋಜನೆಯಡಿ ಕಿಸಾನ್ ಗೋಷ್ಠಿ ಹಾಗೂ ಸಾಧಕ ರೈತರಿಗೆ ಕಾರ್ಯಕ್ರಮವು ನಡೆಯಿತು.
ಈ ಕಾರ್ಯಕ್ರಮದಲ್ಲಿ ಶಿವರಾಮ್ ಮಡಪ್ಪಾಡಿ ಇವರು ಹೈನುಗಾರಿಕೆ ವಿಭಾಗದಲ್ಲಿ “ಶ್ರೇಷ್ಠ ಕೃಷಿಕ” ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಪ್ರಶಸ್ತಿ ನೀಡಿ ಸನ್ಮಾನಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading