Ad Widget

ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟ – ಗುತ್ತಿಗಾರು ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ

ಶಾಲಾ ಶಿಕ್ಷಣ(ಪದವಿ ಪೂರ್ವ) ಇಲಾಖೆ ಮಂಗಳೂರು, ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಗುತ್ತಿಗಾರಿನಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಅತಿಥೇಯ ಗುತ್ತಿಗಾರು ಬಾಲಕಿಯರ ತಂಡವು ರೋಟರಿ ಪದವಿ ಪೂರ್ವ ಕಾಲೇಜು ತಂಡವನ್ನು ಮಣಿಸಿ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading