Ad Widget

ಐವರ್ನಾಡು :  ನೇಣು ಬಿಗಿದು ಯುವಕ ಆತ್ಮಹತ್ಯೆ

ಐವರ್ನಾಡು ಗ್ರಾಮದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.11 ನಡೆದಿದೆ.

. . . . . . . . .

ಕುಳ್ಳಂಪಾಡಿ ಕುಂಚಣ್ಣ ಗೌಡರ ಪುತ್ರ ತೀರ್ಥಪ್ರಸಾದ್ ಕುಳ್ಳಂಪಾಡಿ (30)ಎಂಬವರು ಮನೆಯ ಹಿಂಬದಿಯಲ್ಲಿ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳ್ಳಾರೆ ಪೊಲೀಸರು ಮಹಜರು ನಡೆಸಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

. . . . . . .

ಇವರು ಕೆಲ ಸಮಯದ ಹಿಂದೆ ಬೆಳ್ಳಾರೆಯಲ್ಲಿ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು. ಇತ್ತೀಚೆಗೆ ಜೆಸಿಬಿ ಚಾಲಕರಾಗಿ ದುಡಿಯುತ್ತಿದ್ದರೆನ್ನಲಾಗಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading