Ad Widget

ಭಾರತೀಯ ಸೇನೆಗೆ ಆಯ್ಕೆಯಾದ ಸುಶ್ಮಿತಾ ಳಿಗೆ ಗೌಡ ಸಂಘದ ಮಹಿಳಾ ಘಟಕದ ವತಿಯಿಂದ ಸನ್ಮಾನ

. . . . . . . . .

ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಸುಶ್ಮಿತಾ ಮೇಲಡ್ತಲೆ ಬೆದ್ರುಪಣೆ ಇವರಿಗೆ ಸುಳ್ಯ ತಾಲೂಕು ಗೌಡರ ಯವ ಸೇವಾ ಸಂಘದ ಮಹಿಳಾ ಘಟಕದ ವತಿಯಿಂದ  ಸನ್ಮಾನ ಕಾರ್ಯಕ್ರಮ ಸುಳ್ಯದ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು.

. . . . . . .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌಡ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು ವಹಿಸಿದ್ದರು. ಈ ಸಂದರ್ಭದಲ್ಲಿ ಗೌಡರ ಯುವಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ, ಪ್ರಧಾನ ಕಾರ್ಯದರ್ಶಿ ತೀರ್ಥರಾಮ  ಅಡ್ಕಬಳೆ, ಮಹಿಳಾ ಘಟಕದ ಸ್ಥಾಪಕಾಧ್ಯಕ್ಷೆ ರೇಣುಕಾ ಸದಾನಂದ ಜಾಕೆ, ನಿಕಟಪೂರ್ವಾಧ್ಯಕ್ಷೆ ಪುಷ್ಪಾರಾಧಾಕೃಷ್ಣ ಮಾಣಿಬೆಟ್ಟು, ಮಹಿಳಾ ಘಟಕದ ಪ್ರ.ಕಾರ್ಯದರ್ಶಿ  ಸವಿತಾ ಸಂದೇಶ್ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading