Ad Widget

ಮಲ್ಲಾರ ರಸ್ತೆಯಲ್ಲಿ ಹಾಡಹಗಲೇ ಕಾಡಾನೆ ಪ್ರತ್ಯಕ್ಷ

Advertisement : ಕಾರ್ಯಕ್ರಮಗಳ ನೇರಪ್ರಸಾರ ಮಾಡಲು ಸಂಪರ್ಕಿಸಿ – ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ-ಸಮಾರಂಭಗಳನ್ನು ನೇರಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ : 9449387044 | 9980085616

ಹರಿಹರ ಪಳ್ಳತ್ತಡ್ಕ ಹಾಗೂ ನಡುಗಲ್ಲು ಮುಖ್ಯ ರಸ್ತೆಯ ಮಧ್ಯೆ ಸಿಗುವ ಮಲ್ಲಾರ ಎಂಬಲ್ಲಿ ಇದೀಗ ಸಂಜೆ 4:30ರ ಸುಮಾರಿಗೆ ಕಾಡಾನೆಯೊಂದು ರಸ್ತೆ ದಾಟಿದೆ ಎಂದು ತಿಳಿದುಬಂದಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆ ವಹಿಸಬೇಕಾಗಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading