Ad Widget

ಪಂಜ ದೇವಸ್ಥಾನದಲ್ಲಿ ಸೋಣ ಶನಿವಾರ ಹಾಗೂ ಬಲಿವಾಡು ಕೂಟ – ನೂರಾರು ಭಕ್ತರಿಂದ ಪ್ರಸಾದ ಸ್ವೀಕಾರ

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಸೆ.13 ರ ಶನಿವಾರ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ ಹಾಗೂ ಬಲಿವಾಡುಕೂಟ ಜರುಗಿತು.

. . . . . . . . .

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಗೌಡ ಮರಕ್ಕಡ, ಸಂತೋಷ್ ಕುಮಾ‌ರ್ ರೈ ಬಳ್ಳ, ಪವಿತ್ರ ಕುದ್ವ ಹಾಗೂ ಊರ ಪ್ರಮುಖರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading