Ad Widget

ಸೆ.15 : 500ನೇ  ಜಯಂತ್ಯೋತ್ಸವದ ಹಿನ್ನೆಲೆಯಲ್ಲಿ ವೀರ ರಾಣಿ ಅಬ್ಬಕ್ಕ ರಥಯಾತ್ರೆ ಸುಳ್ಯಕ್ಕೆ – ಹೆಚ್ಚಿನ ಸಂಖ್ಯೆಯಲ್ಲಿ ಸ್ವಾಗತಿಸುವಂತೆ ವೆಂಕಟ್ ವಳಲಂಬೆ ಮನವಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಇದರ ನೇತೃತ್ವದಲ್ಲಿ ಭಾರತದ ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ವೀರ ರಾಣಿ ಅಬ್ಬಕ್ಕ ಅವರ 500ನೇ  ಜಯಂತ್ಯೋತ್ಸವ ಪ್ರಯುಕ್ತ  ರಥಯಾತ್ರೆ ಆರಂಭಗೊಂಡಿದೆ.
ರಥಯಾತ್ರೆಯು ಸೆ.15 ರಂದು ಸಂಜೆ 6 ಗಂಟೆಗೆ ಸುಳ್ಯದ ಗಾಂಧಿನಗರಕ್ಕೆ ಆಗಮಿಸಲಿದೆ.
ದೇಶಾಭಿಮಾನಿಗಳು, ಮಾತೆಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಸ್ವಾಗತಿಸಲು ತಿರ್ಮಾನಿಸಲಾಗಿದ್ದು, ಬಳಿಕ  ಪಂಜಿನ ಮೆರವಣಿಗೆಯೊಂದಿಗೆ ಜ್ಯೋತಿ ವೃತ್ತದಲ್ಲಿ ಸಮಾಪನಗೊಳ್ಳುವ ರಾಣಿ ಅಬ್ಬಕ್ಕ ರಥಯಾತ್ರೆಯಲ್ಲಿ ತಾವೆಲ್ಲರೂ ಪಾಲ್ಗೊಂಡು ಯಶಸ್ವಿಗೊಳಿಸೋಣ ಎಂದು ಭಾ.ಜ.ಪಾ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ  ವಿನಂತಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading