Ad Widget

ಫ್ರೆಂಡ್ಸ್ ಸಮಾಹಾದಿ ಆಶ್ರಯದಲ್ಲಿ ನಡೆಯಲಿರುವ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಬಿಡುಗಡೆ

ಫ್ರೆಂಡ್ಸ್ ಸಮಾಹಾದಿ ಮುರುಳ್ಯ ಇದರ ಆಶ್ರಯದಲ್ಲಿ ಸೆ.21ರಂದು ನಡೆಯುವ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆಯನ್ನು ಸುಳ್ಯ ಶಾಸಕಿ ಕುಮಾರಿ  ಭಾಗೀರಥಿ ಮುರುಳ್ಯ ಅವರಿಗೆ ನೀಡುವ ಮೂಲಕ  ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಫ್ರೆಂಡ್ಸ್ ಸಮಾಹಾದಿ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading