Ad Widget

ಮೈಸೂರಿನ ಚಿನ್ನು ಪಿಚ್ಚರ್ಸ್ ಪ್ರೊಡಕ್ಷನ್ ಹೌಸ್ ತಂಡದಿಂದ ಮಂಡೆಕೋಲು ಅರಿವು ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆ

ಮೈಸೂರಿನ ಚಿನ್ನು ಪಿಚ್ಚರ್ಸ್ ಪ್ರೊಡಕ್ಷನ್ ಹೌಸ್ ತಂಡದಿಂದ ಮಂಡೆಕೋಲು ಗ್ರಾಮ ಪಂಚಾಯತ್ ನ ಗ್ರಂಥಾಲಯದ ಯಕ್ಷಗಾನ ತಂಡದ ಎಲ್ಲಾ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಯಿತು. ಈ ತಂಡದ ಸದಸ್ಯರಾದ ಪ್ರೋಪಸರ್ ಪುರುಷೋತ್ತಮ್ ಅಗ್ನಿ, ಚಿನ್ನೂ ಪಿಚ್ಚರ್ಸ್ ತಂಡದ ನಿರ್ದೇಶಕರಾದ ರಾಘುನಾಯಕ್ , ತಂಡದ ಸದಸ್ಯರಾದ ಶ್ರೀವತ್ಸಾ, ಡಾ ಸ್ವಾತಿ, ಡಾ ತನ್ಮಯಿಯವರು ಮಕ್ಕಳಿಗೆ ಸಮವಸ್ತ್ರ ವಿತರಿಸಿದರು.  ತಂಡದ ಮುಖ್ಯಸ್ಥರನ್ನು ಗ್ರಂಥಾಲಯದ ವತಿಯಿಂದ ಗೌರವಿಸಲಾಯಿತು  ಈ ಸಂದರ್ಭದಲ್ಲಿ ಯಕ್ಷಗಾನ ತಂಡದ ಪ್ರಧಾನ ಭಾಗವತರಾದ ಯಜ್ಞನಿಧಿ ಬಿರುದಾಂಕಿತ ಯೋಗೀಶ್ ಶರ್ಮಾ, ಹಿರಿಯರಾದ ಅಪ್ಪಯ್ಯ ಮಣಿಯಾಣಿ ಅಕ್ಕಪ್ಪಾಡಿ, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ವಂದಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ಸ್ವಾಗತಿಸಿ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading