Ad Widget

ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಸನ್ಮಾನ

2024-25 ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ  ಪರೀಕ್ಷೆಯಲ್ಲಿ 100 ಪ್ರತಿಶತ ಫಲಿತಾಂಶ  ಪಡೆದ ಸುಳ್ಯ  ರೋಟರಿ ಸಂಸ್ಥೆಯ ಪ್ರಾಂಶುಪಾಲರನ್ನು ಮತ್ತು ಉಪನ್ಯಾಸಕರನ್ನು ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ  ಕಾಲೇಜುಗಳ ಪ್ರಾಚಾರ್ಯರ ಸಂಘ(ರಿ.) ಮಂಗಳೂರು ವತಿಯಿಂದ ಸೆಪ್ಟೆಂಬರ್ 14 ರಂದು ಎಕ್ಸೆಲೆಂಟ್ ಪ.ಪೂ ಕಾಲೇಜು ಮೂಡುಬಿದಿರೆ ಇಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಪ್ರಾಂಶುಪಾಲರು ಮತ್ತು ಉಪನ್ಯಾಸಕರನ್ನು ತಮ್ಮ ಶ್ರೇಷ್ಠ ಸಾಧನೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅವರ ಶ್ರದ್ಧೆ ಮತ್ತು ಪರಿಶ್ರಮವನ್ನು ಗೌರವಿಸಿ ಪ್ರಶಸ್ತಿ ಪತ್ರ ನೀಡಲಾಯಿತು. ಈ ಪ್ರಶಸ್ತಿಗಳು ತಮ್ಮ ಶ್ರೇಷ್ಠತೆಯ ಪ್ರತೀಕವಾಗಿದ್ದು, ಶಿಕ್ಷಣದಲ್ಲಿ ಮುಂದುವರಿಯುವ ಉತ್ಸಾಹವನ್ನು ಹೆಚ್ಚಿಸುತ್ತವೆ ಹಾಗೂ ವಿದ್ಯಾರ್ಥಿಗಳ ಬೆಳವಣಿಗೆ ಮತ್ತು ಸಾಮಾನ್ಯ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಪ್ರಾಂಶುಪಾಲರು ಮತ್ತು ಉಪನ್ಯಾಸಕರು ತಮ್ಮ ಕರ್ತವ್ಯವನ್ನು ನಿರಂತರವಾಗಿ ನಿರ್ವಹಿಸಲು ಪ್ರೋತ್ಸಾಹದಾಯಕವಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading