Ad Widget

ಮುಳ್ಳುಬಾಗಿಲು : ಸಂಗಮ ನವೋದಯ ಸ್ವ-ಸಹಾಯ ಸಂಘದ ವಾರ್ಷಿಕ ಮಹಾಸಭೆ

ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಸಂಗಮ ನವೋದಯ ಸ್ವ-ಸಹಾಯ ಸಂಘದ 22ನೇ ವರ್ಷದ ವಾರ್ಷಿಕ ಮಹಾಸಭೆ ಹಾಗೂ ಪದಗ್ರಹಣ ಕಾರ್ಯಕ್ರಮವು ಸೆ.15 ರಂದು ಸಂಘದ ಸದಸ್ಯರಾದ ಉಮೇಶ್ ಬಟ್ಟೋಡಿ ಅವರ ಮನೆಯಲ್ಲಿ ನಡೆಯಿತು.
ಸಂಘದ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ.ಕೆ ಹಾಗೂ ಕಾರ್ಯದರ್ಶಿಯಾಗಿ ವೆಂಕಟ್ರಮಣ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ನಿಕಟಪೂರ್ವ ಅಧ್ಯಕ್ಷರಾದ ಜಯಪ್ರಕಾಶ್ ಕಜ್ಜೋಡಿ ರವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ನಿಕಟಪೂರ್ವ ಕಾರ್ಯದರ್ಶಿ ಉಮೇಶ್ ಬಟ್ಟೋಡಿ ಸ್ವಾಗತಿಸಿ,  ಬಿ.ಪುರುಷೋತ್ತಮ ರವರು ಧನ್ಯವಾದ ಸಮರ್ಪಿಸಿದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading